Breaking News
Home / Breaking News / ಬೆಳಗಾವಿಯಲ್ಲಿ ಅನಂತಕುಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶಿಸಿದ ದಲಿತ ಸಂಘಟನೆಗಳ ನಾಯಕರು

ಬೆಳಗಾವಿಯಲ್ಲಿ ಅನಂತಕುಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶಿಸಿದ ದಲಿತ ಸಂಘಟನೆಗಳ ನಾಯಕರು

ಅನಂತಕಯಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶನದ ಸ್ವಾಗತ

ಬೆಳಗಾವಿ- ಬೆಳಗಾವಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ವಿವಿಧ ದಲಿತ ಸಂಘಟನೆಗಳ ನಾಯಕರು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಪ್ರತಿಭಟುಸಿದರು

ಬೆಳಗಾವಿಯ ಚನ್ಬಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಪೂರ್ವ ನಿಯೋಜಿತ ಕಾರ್ಯಕ್ರಮ ಇತ್ತು ಅನಂತಕುಮಾರ್ ಚನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಚನ್ನಮ್ಮ ವೃತ್ತದಲ್ಲಿ ಧುಮುಕಿದ ವಿವಿಧ ದಲಿತ ಸಂಘಟನೆಗಳ ನಾಯಕರು ಹೆಗಡೆ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯೆಕ್ತ ಪಡಿಸಿದರು

ದಲಿತ ಸಂಘಟನೆಳ ನಾಯಕರು ಏಕಾ ಏಕಿ ಚನ್ನಮ್ಮ ವೃತ್ತದಲ್ಲಿ ಧುಮುಕುತ್ತಿದ್ದಂತೆಯೇ ಕಾಡಾ ಕಚೇರಿಯ ಬಳಿ ಪೋಲೀಸರು ಅನಂತಕುಮಾರ್ ಹೆಗಡೆ ಅವರ ಕಾರನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದ ದಲಿತ ಸಂಘಟನೆಗಳ ನಾಯಕರನ್ನು ಬಂಧಿಸಿದ ಬಳಿಕ ಸಚಿವರನ್ನು ಪ್ರತಿಭಟನೆಯ ಜಾಲದಿಂದ ಪೋಲೀಸರು ಪಾರು ಮಾಡಿದ್ರು

ದಲಿತ ಸಂಘಟನೆಗಳ ನಾಯಕರು ಧಿಡೀರ್ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಇವರನ್ನು ನಿಯಂತ್ರಿಸಲು ಪೋಲೀಸರು ಪರದಾಡಿದರು

About BGAdmin

Check Also

ಸರ್ಕಾರಿ ಶಾಲೆಗಳ ಮಕ್ಕಳಿಗೆ ಶಾಸಕ ಅಭಯ ಪಾಟೀಲ ಪಾಠ…!!

ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಭೇಟಿ ನೀಡಿ ಶಾಲಾ …

Leave a Reply

Your email address will not be published. Required fields are marked *

WP Facebook Auto Publish Powered By : XYZScripts.com