Breaking News
Home / BGAdmin (page 3)

BGAdmin

ಸೋಮವಾರ ಕಣಕುಂಬಿಗೆ ನೀರಾವರಿ ಮಂತ್ರಿ ಎಂ ಬಿ ಪಾಟೀಲ ಭೇಟಿ….

ಬೆಳಗಾವಿ- ಗೋವಾ ನೀರಾವರಿ ಮಂತ್ರಿ ವಿನೋದ ಪಾಳೇಕರ್ ಕಳಸಾ ಬಂಡೂರಿ ನಾಲೆಯ ಕಾಮಗಾರಿಯನ್ನು ಕದ್ದು ಮುಚ್ವಿ ಪರಶೀಲನೆ ಮಾಡಿ ಕಿತಾಪತಿ ನಡೆಸಿದ ಹಿನ್ನಲೆಯಲ್ಲಿ ಜಲಸಂಪನ್ನೂಲ ಸಚಿವ ಎಂಬಿ ಪಾಟೀಲ ಸೋಮವಾರ ಬೆಳಿಗ್ಗೆ ಕಣಕುಂಬಿಗೆ ಭೇಟಿ ನೀಡಲಿದ್ದಾರೆ ಸೋಮವಾರ ಬೆಳಿಗ್ಗೆ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಕಣಕುಂಬಿಗೆ ತೆರಳಿ ಕಣಕುಂಬಿಯಲ್ಲಿ ನಡೆಯುತ್ತಿರುವ ಕಳಸಾ ಬಂಡೂರಿ ನಾಲೆಯ ಕಾಮಗಾರಿ ಪರಶೀಲನೆ ಮಾಡಲಿದ್ದಾರೆ ಕಳಸಾ ಬಂಡೂರಿ ನಾಲೆಯ ಕಾಮಗಾರಿ ಸ್ಥಳಕ್ಕೆ ಗೋವಾ ನೀರಾವರಿ ಮಂತ್ರಿ ವಿನೋದ್ …

Read More »

ಕರ್ನಾಕದವರಿಗೆ ಹರಾಮಿ ಎಂದ ಗೋವಾ ಮಂತ್ರಿ…..

  ಬೆಳಗಾವಿ-ಕರ್ನಾಟಕದ ಕಳಸಾ ನಾಲಾ ಕಾಮಗಾರಿ ಪರಿಶೀಲನೆ ಮಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಳೇಕರ ಕರ್ನಾಟಕದವರು ಹರಾಮಿಗಳು ಎಂದು ಹೇಳುವ ಮೂಲಕ ಪುಂಡಾಟಿಕೆ ಪ್ರದರ್ಶನ ಮಾಡಿದ್ದಾರೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಣಕುಂಬಿ ಬಳಿಯಿರುವ ಕಳಸಾ ನಾಲಾ ಕಾಮಗಾರಿ ಪರಿಶೀಲಿಸಿ, ರಾಜ್ಯ ಸರ್ಕಾರ ವಿರುದ್ಧ ಅಸಮಾಧಾನ ವ್ಯೆಕ್ತ ಪಡಿಸಿದ ಇವರು ಕರ್ನಾಟಕ ಸರ್ಕಾರ ದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿದೆ. ಮಹದಾಯಿ ವಿಚಾರದಲ್ಲಿ …

Read More »

ಕೇಂದ್ರ ಗೃಹ ಸಚಿವರಿಗೆ ಬೆಳಗಾವಿಯಲ್ಲಿ ಕಳಸಾ ಬಿಸಿ….

ಬೆಳಗಾವಿ-  ಕಳಸಾ ಬಂಡೂರಿಯ ವಿಚಾರವಾಗಿ ಮಾತನಾಡುವಂತೆ ರೈತರು ಕೂಗಿದರೂ ಸ್ಪಂದಿಸಿದ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಬೆಳಗಾವಿಯಲ್ಲಿ ಭಾಷಣ ಆರಂಭಿಸಿದ ಪ್ರಸಂಗ ಎದುರಾಯಿತು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ರೈತರ ಒತ್ತಾಯಕ್ಕೆ ಮನ್ನಣೆ ನೀಡದೇ ಕೆಎಲ್ಇ ಡಾ. ಜೀರಿಗೆ ಸಭಾಂಗಣದ ಭಾರತೀಯ ಕೃಷಿಕ ಸಮಾಜ ನವದೆಹಲಿ ಕರ್ನಾಟಕ ರಾಜ್ಯ ರಾಷ್ಟ್ರೀಯ ರೈತ ಸಂಘಟನೆಯ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಪರಿಷತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಮತ್ತೊಂದು ಹಸಿರು …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಿಂಗಾಯತ ಮತಗಳನ್ನು ವಿಭಜಿಸಲು ಗೋಕಾಕ ಮಾಸ್ಟರ್ ಮೈಂಡ್ ಸ್ಕೇಚ್…!!!!!

ಮಹಿಳೆಯನ್ನು ಸೋಲಿಸಲು ತಂತ್ರ ರೂಪಿಸಲು ಮುಂದಾದರೆ ಮಾಸ್ಟರ್ ಮೈಂಡ್ …!! ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನರ ಸೇವೆ ಮಾಡಿ ಈ ಭಾಗದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅಧಿಕಾರ ಇಲ್ಲದಿದ್ದರೂ ಏನು ಬೇಕಾದ್ರೂ ಮಾಡಬಲ್ಲೆ ಎಂದು ಸಾಭೀತು ಮಾಡಿ ತೋರಿಸಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಕೊಡುಗೆ ನೀಡಿದ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಸೋಲಿಸಲು ಬೆಳಗಾವಿಯ ಮಾಸ್ಟರ್ ಮೈಂಡ್ ಲಿಂಗಾಯತ ಸಮಾಜದಲ್ಲೇ ಒಡಕು ಮೂಡಿಸಿ ತಮ್ಮ ಸಮಾಜದ ಪ್ರಾಬಲ್ಯ ಮೆರೆಯಲು …

Read More »

ಬೆಳಗಾವಿಯಲ್ಲಿ ಬಿಜೆಪಿಯಿಂದ ಜೈಲಬರೋ

ಬೆಳಗಾವಿ-ಸಿಎಂ ಸಿದ್ದರಾಮಯ್ಯ ಬಿಜೆಪಿ ಕಾರ್ಯಕರ್ತರು ಉಗ್ರಗಾಮಿ ಎಂದು ಹೇಳಿಕೆ ನೀಡಿರುವದನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಜೈಲಬರೋ ಚಳುವಳಿ ನಡಿಸಿದರು ಬೆಳಗಾವಿಯಲ್ಲಿ ಬಿಜೆಪಿ ಜೈಲ್ ಬರೋ ಪ್ರತಿಭಟನೆ ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ನಡೆಯಿತು ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೋಲೀಸರು ಬಂಧಿಸಿದರು ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯೆಕತಪಡಿಸಿದ ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕ್ಷೇಮೆಯಾಚಿಸುವಂತೆ ಆಗ್ರಹ ಪಡಿಸಿದರು ನೂರಾರು …

Read More »

ಕನ್ನಡ ಅನುಷ್ಠಾನಕ್ಕೆ ಸೈ…ಕನ್ನಡದ ಬೆಳವಣಿಗೆಗೆ .ಜೈ.ಎಂದ ಡಿಸಿ ಜಿಯಾವುಲ್ಲಾ

ಕನ್ನಡ ಅನುಷ್ಠಾನಕ್ಕೆ ನಾಂದಿ ಹಾಡಿದ ಜಿಲ್ಲಾಧಿಕಾರಿ ಜಿಯಾವುಲ್ಲಾ ಬೆಳಗಾವಿ- ಬೆಳಗಾವಿ ಜಿಲ್ಲಾಡಳಿತ ಕನ್ನಡ ಅನುಷ್ಢಾನ ಸಮೀತಿಯ ಸಭೆ ನಡೆಸಿ ಅದೆಷ್ಟೋ ವರ್ಷಗಳು ಗತಿಸಿವೆ ಗೊತ್ತಿಲ್ಲ ಬಹಳ ವರ್ಷಗಳ ನಂತರ ಡಿಸಿ ಜಿಯಾವುಲ್ಲಾ ಕನ್ನಡ ಅನುಷ್ಠಾನ ಸಮೀತಿಯ ಸಭೆ ನಡೆಸಿ ಬೆಳಗಾವಿ ಜಿಲ್ಲೆಯನ್ನು ಸಂಪೂರ್ಣವಾಗಿ ಕನ್ನಡಮಯ ವನ್ನಾಗಿಸಲು ಖಡಕ್ ಸೂಚನೆ ನೀಡಿದ್ದಾರೆ ಜಿಲ್ಲಾಧಿಕಾರಿ ಕಚೇರಿಯ ಸಭಾಭವನದಲ್ಲಿ ಕನ್ನಡ ಹೋರಾಟಗಾರರ ಸಮ್ಮುಖದಲ್ಲಿ ಸಭೆ ನಡೆಸಿದ ಅವರು ಬೆಳಗಾವಿ,ನಿಪ್ಪಾಣಿ ಖಾನಾಪೂರ ಸೇರಿದಂತೆ ವಿವಿಧ ಪ್ರದೇಶದಲ್ಲಿ …

Read More »

ಬೆಳಗಾವಿಯಲ್ಲಿ ಪನ್ನಿಯ ಅಮಲು ಇಳಿಸಿದ ಪೋಲೀಸರು…

ಬೆಳಗಾವಿ- ನಗರದ ಶಾಲಾ ಕಾಲೇಜುಗಳ ವಿಧ್ಯಾರ್ಥಿಗಳಿಗೆ ಪನ್ನಿ ಅಮಲು ಪದಾರ್ಥ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿದ ಬೆಳಗಾವಿ ಪೋಲೀಸರು ಹದಿನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ ಬೆಳಗಾವಿಯಲ್ಲಿ ಪನ್ನಿ ಮುಂಬೈಯಲ್ಲಿ ಗಜನಿ ಎಂದು ಕರೆಯಲ್ಪಡುವ ಅಮಲು ಪದಾರ್ಥನ್ನು ಮುಂಬೈಯಿಂದ ಬೆಳಗಾವಿಗೆ ತಂದು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಿರುವ ಬೆಳಗಾವಿ ಪೋಲೀಸರು ಎರಡೂವರೆ ಲಕ್ಷ ರೂ ಮೌಲ್ಯದ ಪನ್ನಿ ವಶಪಡಿಸಿಕೊಂಡ ಪೋಲೀಸರು ಬೆಳಗಾವಿಯ ಹದಿಮೂರು ಜನ ಯುವಕರನ್ನು ಬಂದಿಸಿ ಮುಂಬೈಯಿಂದ …

Read More »

ರಾಜ್ಯದಲ್ಲಿ ಅಧಿಕಾರಕ್ಕೆ ಬರೋದು ನಿಶ್ಚಿತ…ಉತ್ತರದಲ್ಲಿ ಬಿಜೆಪಿ ಗೆಲ್ಲೋದು ಖಚಿತ- ಹೆಗಡೆ

ಬೆಳಗಾವಿ- ಬೆಳಗಾವಿ ಉತ್ತರ ಮತಕ್ಷೇತ್ರದ ಉಸ್ತುವಾರಿ ಹಾಗು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಬೆಳಗಾವಿ ಉತ್ತರ ಮತಕ್ಷೇತ್ರದ ಬೂತ್ ಪದಾಧಿಕಾರಿಗಳ ಸಭೆ ನಡೆಸಿ ಪಕ್ಷದ ಸಶಕ್ತಿಕರಣದ ಕುರಿತು ಪ್ರಗತಿ ಪರಶೀಲನೆ ನಡೆಸಿದರು ಬೆಳಗಾವಿ ಜಿಲ್ಲೆಯ ಖಾನಾಪೂರ ಗೋಕಾಕ ಮತ್ತು ಬೆಳಗಾವಿ ಉತ್ತರ ಮತಕ್ಷೆತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಹೊತ್ತಿಕೊಂಡಿರುವ ಅನಂತ ಕುಮಾರ್ ಹೆಗಡೆ ಈ ಮೂರು ಕ್ಷೇತ್ರಗಳಲ್ಲಿ ಈಗಿನಿಂದಲೇ ಗ್ರೌಂಡ್ ವರ್ಕ್ ಆರಂಭಿಸಿದ್ದು ಸೋಮವಾರ ಬೆಳಗಾವಿ ಉತ್ತರ ಮತಕ್ಷೇತ್ರದ …

Read More »

ಬೆಳಗಾವಿಯಲ್ಲಿ ಅನಂತಕುಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶಿಸಿದ ದಲಿತ ಸಂಘಟನೆಗಳ ನಾಯಕರು

ಅನಂತಕಯಮಾರ್ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶನದ ಸ್ವಾಗತ ಬೆಳಗಾವಿ- ಬೆಳಗಾವಿಯಲ್ಲಿ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರಿಗೆ ವಿವಿಧ ದಲಿತ ಸಂಘಟನೆಗಳ ನಾಯಕರು ಕಪ್ಪು ಬಾವುಟ ಪ್ರದರ್ಶನ ಮಾಡುವ ಮೂಲಕ ಪ್ರತಿಭಟುಸಿದರು ಬೆಳಗಾವಿಯ ಚನ್ಬಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಪೂರ್ವ ನಿಯೋಜಿತ ಕಾರ್ಯಕ್ರಮ ಇತ್ತು ಅನಂತಕುಮಾರ್ ಚನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ಚನ್ನಮ್ಮ ವೃತ್ತದಲ್ಲಿ ಧುಮುಕಿದ ವಿವಿಧ ದಲಿತ ಸಂಘಟನೆಗಳ ನಾಯಕರು ಹೆಗಡೆ …

Read More »

ಸಮವಸ್ತ್ರದೊಳಗೆ ಸುತ್ತು..ಬೆಳಗಾವಿಯಲ್ಲಿ ಶುರುವಾಯ್ತು ಖಡಕ್ ಗತ್ತು…ರೌಡಿಗಳಿಗೆ ಕಾದಿದೆ ಆಪತ್ತು…!!!

ಬೆಳಗಾವಿ- ಸಮವಸ್ತ್ರ ದೊಳಗೆ ಸುತ್ತು ಮುಗಿಸಿರುವ ಬೆಳಗಾವಿ ಪೋಲೀಸ್ ಕಮೀಷನರ್ ಕುಂದಾನಗರಿಯ ಸುತ್ತು ಆರಂಭಿಸಿದ್ದಾರೆ ಆರಂಭದಲ್ಲಿಯೇ ರೌಡಿಗಳ ಖಡಕ್ ಕ್ಲಾಸ್ ತೆಗೆದುಕೊಂಡಿರುವ ಅವರು ತಮ್ಮ ಕೆಲಸದ ಗತ್ತು ತೋರಿಸಿದ್ದಾರೆ ಬೆಳಗಾವಿಗೆ ನೂತನ ಕಮೀಷನರ್ ಆಗಿ ಅಧಿಕಾರ ವಹಿಸಿಕೊಂಡ ಎರಡನೇ ದಿನವೇ ಡಿ.ಸಿ. ರಾಜಪ್ಪ ಇಂದು ಬೆಳಂಬೆಳಿಗ್ಗೆ ಬೆಳಗಾವಿ ರೌಡಿಗಳಿಗೆ ಚಳಿ ಬಿಡಿಸಿದ್ದಾರೆ. ಬೆಳಂಬೆಳಗ್ಗೆ ರೌಡಿ ಪರೇಡ್ ನಡೆಸಿದ ರಾಜಪ್ಪ ನಗರ ವ್ಯಾಪ್ತಿಯಲ್ಲಿ ಬರುವ ಅಪರಾಧಿಗಳು, ರೌಡಿಗಳು ಪರೇಡ್ ನಡೆಸಿ ಪ್ರತಿಯೊಬ್ಬನ …

Read More »
Facebook Auto Publish Powered By : XYZScripts.com