Breaking News
Home / ಕ್ರೈಮ್ ಸುದ್ದಿ / ಬೈಕ್ ಅಪಘಾತ ಹವಾಲ್ದಾರನಿಗೆ ಗಾಯ

ಬೈಕ್ ಅಪಘಾತ ಹವಾಲ್ದಾರನಿಗೆ ಗಾಯ

ಬೆಳಗಾವಿ- ಬೆಳಗಾವಿಯ ಹಿರೇಬಾಗೇವಾಡಿ ಪೋಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮುತ್ನಾಳ ಸಮೀಪದ ಹುವಿನ ಹಳ್ಳದ ಬಳಿ ಬೈಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಳಗಾವಿ ಹವಾಲ್ದಾರ ದಂಪತಿಗಳು ಗಾಯಗೊಂಡ ಘಟನೆ ನಡೆದಿದೆ

ಬೆಳಗಾವಿಯ ನಗರ ಪೋಲೀಸ್ ಆಯುಕ್ತರ ಕಚೇರಿಯಲ್ಲಿ ಹವಾಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಡಿ ಹೆಚ್ ಕುಲಕರ್ಣಿ ಮತ್ತು ಅವರ ಪತ್ನಿ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ

ಡಿಹೆಚ್ ಕುಲಕರ್ಣಿ ಅವರು ಕಿತ್ತೂರಿನಿಂದ ಬೆಳಗಾವಿಗೆ ಬರುವಾಗ ಈ ಅಪಘಾತ ಸಂಭವಿಸಿದೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *