Breaking News
Home / Breaking News / ಬೆಳಗಾವಿ ಎಪಿಎಂಸಿ ಠಾಣೆಗೆ ಹೋಮ್ ಮಿನಿಸ್ಟರ್ ಧಿಡೀರ್ ಭೇಟಿ..

ಬೆಳಗಾವಿ ಎಪಿಎಂಸಿ ಠಾಣೆಗೆ ಹೋಮ್ ಮಿನಿಸ್ಟರ್ ಧಿಡೀರ್ ಭೇಟಿ..

ಬೆಳಗಾವಿ-

ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ರಾಮಲಿಂಗಾರೆಡ್ಡಿ ಧಿಡೀರ್ ಭೇಟಿ ನೀಡಿದ್ದಾರೆ

ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಐಜಿಪಿ ರಾಮಚಂದ್ರರಾವ್ ಸಾಥ್ ನೀಡಿದ್ದು ಸಚಿವರಿಗೆ ಬೆಳಗಾವಿ ಪೊಲೀಸ್ ಕಮೀಷನರ್ ಟಿ.ಜಿ.ಕೃಷ್ಣಭಟ್ , ಡಿಸಿಪಿಗಳಾದ ಸೀಮಾ ಲಾಟಕರ ಮತ್ತು ಅಮರನಾಥ ರೆಡ್ಡಿ ಅವರು ಮಾಹಿತಿ ನೀಡಿದರು
ಠಾಣೆಯ ಪ್ರಕರಣಗಳ ತನಿಖಾ ಪ್ರಗತಿಯನ್ನು ಗೃಹ ಸಚಿವರು ಪರಿಶೀಲಿಸಿದರು

Check Also

ಅಕ್ರಮ ಗೋ ಸಾಗಾಟ ; ಟ್ರಕ್ ಚಾಲಕನ ಮೇಲೆ ನೈತಿಕ ಪೊಲೀಸ್ ಗಿರಿ

ಬೆಳಗಾವಿ : ಅಕ್ರಮ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಹಿನ್ನಲೆಯಲ್ಲಿ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ …

Leave a Reply

Your email address will not be published. Required fields are marked *