Breaking News
Home / LOCAL NEWS (page 110)

LOCAL NEWS

ವಿಜಯಪೂರಕ್ಕೆ ನ್ಯಾಯ ಐತಿಹಾಸಿಕ ಬೆಳಗಾವಿಗೆ ಅನ್ಯಾಯ…!!!

ಬೆಳಗಾವಿ-ವಿಜಯಪೂರದ ವಿಮಾನ ನಿಲ್ಧಾಣಕ್ಕೆ ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ಧಾಣ ಎಂದು ನಾಮಕರಣ ಮಾಡಲು ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ.ಜೊತೆಗೆ ವಿಜಯಪುರ ವಿಮಾನ ನಿಲ್ಧಾಣದ ಅಭಿವೃದ್ಧಿಗೆ ಸುಮಾರು 350 ಕೋಟಿ ರೂ ಸರ್ಕಾರ ಮಂಜೂರು ಮಾಡಿದೆ. ಬೆಳಗಾವಿಯ ಸಾಂಬ್ರಾ, ವಿಮಾನ ನಿಕ್ಧಾಣಕ್ಕೆ ವೀರರಾಣಿ ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡುವಂತೆ ಕಳೆದ ಒಂದು ದಶಕದಿಂದ ನಡೆದ ಹೋರಾಟಕ್ಕೆ ಸರ್ಕಾರ ಸ್ಪಂದಿಸದೇ ಇರುವುದು ದುರ್ದೈವದ ಸಂಗತಿಯಾಗಿದೆ. ಸಾಂಬ್ರಾ ವಿಮಾನ …

Read More »

ಬೆಳಗಾವಿಯಲ್ಲಿ, SSLC ವಿಧ್ಯಾರ್ಥಿಯ ಕೊಲೆ….!!

ಬೆಳಗಾವಿ-ನಾಪತ್ತೆಯಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಬರ್ಬರವಾಗಿ ಹತ್ಯೆ ಮಾಡಿದ ಘಟನೆಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಮುಚ್ಚಂಡಿ ಗ್ರಾಮದ ಹೊರವಲಯದಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದೆ.ಬೆನ್ನಿಗೆ ಮಾರಕಾಸ್ತ್ರದಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿ ನಾಪತ್ತೆ ಪ್ರಕರಣ ದಾಖಲಾಗಿತ್ತು,ನಿನ್ನೆ ರಾತ್ರಿ ವಿದ್ಯಾರ್ಥಿಯನ್ನ ಕೊಲೆ ಮಾಡಿ ಎಸೆದಿರುವ ಹಂತಕರು ಪರಾರಿಯಾಗಿದ್ದಾರೆ. ಶಿವಾಜಿ ನಗರ ನಿವಾಸಿ ಪ್ರಜ್ವಲ್ ಶಿವಾನಂದ ಕರಿಗಾರ(16) ಕೊಲೆಯಾದ ವಿದ್ಯಾರ್ಥಿ,ಬೆಳಗಾವಿಯ ಖಾಸಗಿ …

Read More »

ಸೆಬ್ಸಿಡಿ ರಿಲೀಸ್ ಮಾಡಲು 50 ಸಾವಿರ ಲಂಚ ಕೇಳಿದ್ದರು…!!

ಜಿಲ್ಲಾ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಸೇರಿ ಇಬ್ಬರು ಲೋಕಾಯುಕ್ತರ ಬಲೆಗೆ ಬೆಳಗಾವಿ: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ರಾತ್ರಿ ಬೀಸಿದ ಬಲೆಗೆ ಬೆಳಗಾವಿ ಉದ್ಯಮಬಾಗದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ ( ಡಿಐಸಿ) ಕಚೇರಿಯ ಜಂಟಿ ನಿರ್ದೇಶಕ ಸೇರಿ ಇಬ್ಬರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ. ಜಂಟಿ ನಿರ್ದೇಶಕ ಶಿವಪುತ್ರಪ್ಪ ಆರ್.ಎಚ್. ಮತ್ತು ಸಹಾಯಕ ನಿರ್ದೇಶಕ ಪದ್ಮಕಾಂತ ಜಿ. ಎಂಬುವರೇ ಲೋಕಾಯುಕ್ತರ ಬಲೆಗೆ ಬಿದ್ದವರು. ಈ ಇಬ್ಬರೂ ಅಧಿಕಾರಿಗಳು ಸಬ್ಸಿಡಿ …

Read More »

ಥರ್ಡ್ ಗೇಟ್, ಥರ್ಡ್ ಕ್ಲಾಸ್ ಕಾಮಗಾರಿಗೆ 20 ಲಕ್ಷ ರೂ ದಂಡ…!!

ಬೆಳಗಾವಿ: ಉದ್ಘಾಟನೆಗೊಂಡ ಎರಡೇ ದಿನದಲ್ಲಿ ತನ್ನ ಕಳಪೆ ಕಾಮಗಾರಿಯಿಂದ ಭಾರೀ ಚರ್ಚೆಗೀಡಾಗಿದ್ದ ಟಿಳಕವಾಡಿಯ ೩ನೇ ರೈಲ್ವೆ ಗೇಟ್ ಬಳಿಯಲ್ಲಿ ಲೆವೆಟಲ್ ಕ್ರಾಸಿಂಗ್ ಗೇಟ್ ಸಂಖ್ಯೆ ೩೮೧ಕ್ಕೆ ಬದಲಾಗಿ ನಿರ್ಮಿಸಲಾದ ರಸ್ತೆ ಮೇಲ್ಸೇತುವೆ ಕಾಮಗಾರಿ ಗುತ್ತಿಗೆದಾರನಿಗೆ ₹ ೨೦ ಲಕ್ಷ ದಂಡ ವಿಧಿಸಲಾಗಿದೆ. ರೈಲ್ವೆ ಇಲಾಖೆಯ ಮುಖ್ಯ ಆಡಳಿತಾತ್ಮಕ ಅಧಿಕಾರಿ ನಿರ್ದೇಶನದ ಮೇರೆಗೆ ಮುಖ್ಯ ಎಂಜಿನಿಯರ್ ಈ ರೈಲ್ವೆ ರಸ್ತೆ ಮೇಲ್ಸೇತುವೆ ಕಾಮಗಾರಿ ಕುರಿತು ತನಿಖೆ ಕೈಗೊಂಡಿದ್ದರು. ರೈಲ್ವೆ ಮೇಲ್ಸೇತುವೆ ಮೇಲೆ …

Read More »

ಬೆಳಗಾವಿಯಲ್ಲಿ, ಪಾಲಿಕೆ ಜಾಗೆ ಅತಿಕ್ರಮಣ ತೆರವು

ಬೆಳಗಾವಿ- ಬೆಳಗಾವಿಯ ಬಸವೇಶ್ವರ ಸರ್ಕಲ್ ( ಗೋವಾ ವೇಸ್) ಹತ್ತಿರ ಪಾಲಿಕೆ ಜಾಗೆಯ ಅತಿಕ್ರಮಣ ವನ್ನು ಪಾಲಿಕೆ ಅಧಿಕಾರಿಗಳು ಇಂದು ಬೆಳಗ್ಗೆಯಿಂದ ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ. ಪಾಲಿಕೆ ಜಾಗೆಯಲ್ಲಿ,ಕೆಲವರು ಸಣ್ಣಪುಟ್ಟ ಅಂಗಡಿ ಮತ್ತು ಮನೆಗಳನ್ನು ನಿರ್ಮಿಸಿಕೊಂಡಿದ್ದರು, ಬೆಳಗಾವಿ ಪಾಲಿಕೆ ವತಿಯಿಂದ ಜಾಗೆಯನ್ನು ತೆರವು ಮಾಡುವಂತೆ ನೋಟೀಸ್ ನೀಡಲಾಗಿತ್ತು. ಆದರೂ ಜಾಗೆಯನ್ನು ಅತೀಕ್ರಮಣದಾರರು ತೆರವು ಮಾಡದೇ ಇರುವದರಿಂದ ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಪಾಲಿಕೆ ಅಧಿಕಾರಿಗಳು ತೆರವು ಕಾರ್ಯಾಚರಣೆ ಶುರು …

Read More »

ಇವರಿಬ್ಬರು ಸೇರಿ ಬರೊಬ್ಬರಿ ಇಪ್ಪತ್ತೆರಡು ಜನ ಆದ್ರು ನೋಡಿ…!!

ಕೆಪಿಟಿಸಿಎಲ್ ಅಕ್ರಮ ಪರೀಕ್ಷಾ ಪ್ರಕರಣ ಮತ್ತಿಬ್ಬರ ಆರೋಪಿಗಳ ಬಂಧನ ಬೆಳಗಾವಿ- ಕೆಪಿಟಿಸಿಎಲ್ ಅಕ್ರಮ ಪರೀಕ್ಷಾ ಹರಗಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇದರೊಂದಿಗೆ ಬಂಧಿತ ಆರೋಪಿಗಳ ಸಂಖ್ಯೆ 22ಕ್ಕೇರಿದೆ. ಗೋಕಾಕ ತಾಲೂಕಿನ ಲೋಳಸೂರ ಗ್ರಾಮದ ಯಲ್ಲಪ್ಪ ಮಹದೇವ ರಕ್ಷಿ ( 26) ಮತ್ತು ಚಿಕ್ಕೋಡಿ ತಾಲೂಕಿನ ಜಾಗನೂರ ಗ್ರಾಮದ ನಾಗಪ್ಪ ಶಿವಪ್ಪ ದೊಡಮನಿ ( 27) ಎಂಬುವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂಜೀವ …

Read More »

ಹಿಂಡಲಗಾ ಜೈಲಿನಿಂದ ಬಿಡುಗಡೆ ಆದ್ಮೇಲೆ ಮತ್ತೆ ಅರೆಸ್ಟ್ ಆದ. ಆರೋಪಿ….!!!

ಬೆಳಗಾವಿ-ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಭಂದಿಸಿದಂತೆ, ಪ್ರಮುಖ ಆರೋಪಿಗೆ ಜಾಮೀನು ಸಿಕ್ಕು ಹೊರಬರುತ್ತಿದ್ದಂತೆ ಮತ್ತೆ ಅರೆಸ್ಟ್ ಆದ ಪ್ರಸಂಗ ಬೆಳಗಾವಿಯಲ್ಲಿ ನಡೆಯಿತು. ಬೆಳಗಾವಿ ಹಿಂಡಲಗಾ ಜೈಲು ಮುಂದೆಯೇ ಸಿಐಡಿ ಅಧಿಕಾರಿಗಳಿಂದ ಆರೋಪಿ ಅರೆಸ್ಟ್ ಆಗಿದ್ದಾನೆ.ಮೂಡಲಗಿ ತಾಲೂಕಿನ ಸಂಜೀವ ಭಂಡಾರಿಯನ್ನು ಸಿಐಡಿ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.2021 ರಲ್ಲಿ ನಡೆದಿದ್ದ ಪೊಲೀಸ್ ಕಾನ್ಸಸ್ಟೇಬಲ್ ನೇಮಕಾತಿಯಲ್ಲೂ ಅಕ್ರಮ ಎಸಗಿರುವ ಆರೋಪದ ಮೇಲೆ ಜಾಮೀನು ಪಡೆದ ಆರೋಪಿ ಮತ್ತೆ ಬಂಧನಕ್ಕೊಳಗಾಗಿದ್ದಾನೆ. ಕೆಪಿಟಿಸಿಎಲ್ ಕಿರಿಯ …

Read More »

ಮನೆ,ಮನೆಗೆ ಕನ್ನಡದ ಪತಾಕೆ ಹಾರಿಸಿ ಅಂತಾ ಹೇಳಿದ್ರು…!!

ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಎಂದೇ ಖ್ಯಾತರಾದ ಬಿ.ಎಮ್,ಶ್ರೀಕಂಠಯ್ಯನವರು ರಚಿಸಿದ “*ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ*” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು *ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಕರೆ* ನೀಡಿದ್ದಾರೆ. ನವೆಂಬರ್ ೧ ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ …

Read More »

ಫೈನಾನ್ಸ್ ಲೂಟಿ ಮಾಡಿದ ದರೋಡೆಕೋರರು ಅರೆಸ್ಟ್..

ಬೆಳಗಾವಿ- ಚಿಕ್ಕೋಡಿ ಪಟ್ಟಣದಲ್ಲಿರುವ ಪಿನ್ ಕೇರ್ ಸ್ಮಾಲ್ ಫನೈನಾನ್ಸ ಬ್ಯಾಂಕಿನ ಕೀಲಿ ಮುರಿದು ರಾತ್ರೋ ರಾತ್ರಿ ಲಕ್ಷಾಂತರ ರೂ ಲೂಟಿ ಮಾಡಿದ ದರೋಡೆಕೋರರನ್ನು ಚಿಕ್ಕೋಡಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಪಿನ್ ಕೇರ್ ಫೈನಾನ್ಸ್ ಸ್ಮಾಲ್ ಬ್ಯಾಂಕಿನ ಕೀಲಿ ಮುರಿದು ಸುಮಾರು ಆರು ಲಕ್ಷಕ್ಕೂ ಅಧಿಕ ಹಣವನ್ನು ಲೂಟಿ ಮಾಡಿ ಪರಾರಿಯಾಗಿದ್ದ ದರೋಡೆಕೋರರ ಜಾಲವನ್ನು ಚಿಕ್ಕೋಡಿ ಸಿಪಿಐ ಆರ್ ಆರ್ ಪಾಟೀಲ ಪತ್ತೆ ಮಾಡಿ ಲೂಟಿಕೋರರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. …

Read More »

ಗೋಕಾಕ್ ಸಾಹುಕಾರ್ ಬಂದು ಹೋದ್ಮೇಲೆ ಅಥಣಿ ಸಾಹುಕಾರ್ ಬಂದ್ರು…!!

ಬೆಳಗಾವಿ-ಸಂಡೇ ಎಲ್ಲ ನಾಯಕರು ರಜಾ ಮೂಡ್ ನಲ್ಲಿದ್ದರು ಸಂಡೇ ಸಂಜೆ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ ಸಿಂಗ್ ಬೆಳಗಾವಿ ಪ್ರವಾಸಿ ಮಂದಿರಕ್ಕೆ ಬರುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯ ಬಹುತೇಕ ಎಲ್ಲ ಬಿಜೆಪಿ ನಾಯಕರು ಅಲ್ಲಿಗೆ ದೌಡಾಯಿಸಿದರು. ಸಂಜೆ 6 ಗಂಟೆಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಬೆಳಗಾವಿಯ ಸರ್ಕ್ಯೂಟ್ ಹೌಸ್ ಗೆ ಬಂದ್ರು,ಅರುಣ್ ಸಿಂಗ್ ಅವರು ರಮೇಶ್ ಜಾರಕಿಹೊಳಿ ಅವರ ಜೊತೆ ಸುಮಾರು ಒಂದು ಗಂಟೆ ಕಾಲ ಪ್ರತ್ಯೇಕವಾಗಿ …

Read More »