Breaking News
Home / ಕ್ರೈಮ್ ಸುದ್ದಿ (page 14)

ಕ್ರೈಮ್ ಸುದ್ದಿ

ಕ್ರೈಮ್ ಸುದ್ದಿ

ಹಿಂಡಲಗಾ : 46 ಜೈಲು ಹಕ್ಕಿಗಳ ಬಿಡುಗಡೆಗೆ ಶಿಪಾರಸ್ಸು?

ಬೆಳಗಾವಿ: ಬೆಳಗಾವಿ ಕೇಂದ್ರ ಕಾರಾಗ್ರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ನಲವತ್ತಾರು ಖೈಧಿಗಳಿಗೆ ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡುವಂತೆ ಜೈಲು ಸಮಿತಿ ರಾಜ್ಯ ಸರ್ಕಾರಕ್ಕೆ ಶಿಪಾರಸ್ಸು ಮಾಡಿದೆ ಎಂದು ತಿಳಿದು ಬಂದಿದೆ. ಬೆಳಗಾವಿಯ ಹಿಮಡಲಗಾ ಕಾರಾಗೃದಲ್ಲಿ ನೂರಾರು ಜನ ಖೈದಿಗಳು ಶಿಕ್ಷೆ ಅನುಭವಿಸುತ್ತಿದ್ದಾರೆ. ಈಗಾಗಲೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ನೂರಕ್ಕೂ ಹೆಚ್ಚು ಖೈದಿಗಳನ್ನು ಬಿಡುಗಡೆ ಮಾಡಲಾಗಿತ್ತು. ಆದರಂತೆ ಸ್ವಾತಂತ್ರ್ಯೋತ್ಸವದ ದಿನದಂದು ಜೈಲಿನಲ್ಲಿರುವ ನಲವತ್ತಾರು ಖೈದಿಗಳನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ಈ …

Read More »

ಅಳಗವಾಡಿ ಪೊಲೀಸ ದೌರ್ಜನ್ಯ ಖಂಡನೆ

ಬೆಳಗಾವಿ: ನವಲಗುಂದ ತಾಲೂಕಿನ ಯಮನೂರ ಮತ್ತು ಅಳಗವಾಡಿ ಗ್ರಾಮದ ಅಮಾಯಕ ಕುಟುಂಬಗಳ ಮೇಲೆ ನಡೆದಿರುವ ಪೊಲೀಸರ ದೌರ್ಜನ್ಯವನ್ನು ಕನ್ನಡ ರಕ್ಷಣ ಸಮಿತಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ಸಂತೋಷ ಭೋಜಪ್ಪ ಅರಳಿಕಟ್ಟಿ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪ್ರಕಟನೆ ನೀಡಿರುವ ಅವರು ಮಹಾದಾಯಿ ನ್ಯಾಯಾಧೀಕರಣ ತೀರ್ಪು ವಿರೋಧಿಸಿ ಹೋರಾಟ ನಡೆಸುತ್ತಿದ್ದವರ ಮೇಲೆ ಮತ್ತು ಅವರ ಕುಟುಂಬಗಳ ಮೇಲೆ ಪೋಲಿಸರು ಹಲ್ಲೆ ನಡೆಸಿರುವದು ಖಂಡನಾರ್ಹ. ಪೋಲೀಸರು ಮಹಿಳೆಯರು, ಗರ್ಭಿಣಿಯರು, ವೃದ್ದರು ಮತ್ತು …

Read More »

ಅಥಣಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ

ತಾಲೂಕಿನಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ವರ್ಗಾವಣೆಗೊಂಡು ಬೇರೆಯವರು ಅಧಿಕಾರ ವಹಿಸಿಕೊಳ್ಳುತ್ತಿದಂತೆ ತಾಲೂಕಿನಲ್ಲಿ ಅಕ್ರಮ ಮರಳು ದಂಧೆ ಗರಿ ಗೆದರಿದೆ.! ಅವ್ಯಾಹತವಾಗಿ ಮರಳು ಸಾಗಾಣಿಕೆ ಎಗ್ಗಿಲ್ಲದೇ ಸಾಗುತ್ತಿದೆ. ಅಕ್ರಮ ಮರಳು ದಂಧೆಗಾರರು ಸರಕಾರದ ನಕಲಿ ಪಾಸಗಳನ್ನು ಇಟ್ಟುಕೊಂಡು ಮರಳು ದಂಧೆಯನ್ನು ಮಾಡುವ ಮೂಲಕ ಸರಕಾರಕ್ಕೆ ಮೋಸ ಎಸುತ್ತಿದ್ದಾರೆ. ಈ ದಂಧೆಯಲ್ಲಿ ರಾಜಕೀಯ ಮುಖಂಡರು ಭಾಗಿಯಾಗಿರುವದರಿಂದ ಅಧಿಕಾರಿಗಳು ಕಂಡು ಕಾಣದಂತೆ ವರ್ತಿಸುತ್ತಿದ್ದಾರೆ. ಬುಧವಾರ ಸಂಜೆ ಪಟ್ಟಣದ ಹೊರ ವಲಯದ ಅಬ್ಬಿಹಾಳ ರಸ್ತೆಯಲ್ಲಿ ನಕಲಿ …

Read More »

ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಮನೆಗಳ್ಳತನ, ಸಾಮಾನ್ಯ ಕಳುವು, ಧರೋಡೆ, ಕಳ್ಳಸಾಗಾಣಿಕೆ,

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಮನೆಗಳ್ಳತನ, ಸಾಮಾನ್ಯ ಕಳುವು, ಧರೋಡೆ, ಕಳ್ಳಸಾಗಾಣಿಕೆ, ಲಾಭಕ್ಕಾಗಿ ಕೊಲೆ ಸೇರಿದಂತೆ ವಿವಿಧ ಮುಖ್ಯ ೫೬ ಪ್ರಕರಣಗಳನ್ನು ಪತ್ತೆ ಹಚ್ಚಿ ಸುಮಾರು ೧.೨೬ ಕೋಟಿ ರು. ಮೌಲ್ಯವನ್ನು ಜಿಲ್ಲಾ ಪೊಲೀಸ್ ಇಲಾಖೆ ಮೌಲ್ಯದ ಮಾಲೀಕರಿಗೆ ಮಂಗಳವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ವಿತರಿಸಿದೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಎಸ್ಪಿ ರವಿಕಾಂತೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಜನವರಿ ತಿಂಗಳಿನಿಂದ ಜುಲೈ ತಿಂಗಳವರೆಗೆ ೫೬ ಪ್ರಮುಖ ಪ್ರಕರಣಗಳನ್ನು ಪತ್ತೆ …

Read More »

ಬುರ್ಹಾನ್ ವಾನಿ ಹತ್ಯೆ ಖಂಡಿಸಿ ಪ್ರತಿಭಟನೆ: 16ಕ್ಕೇರಿದ ಸಾವಿನ ಸಂಖ್ಯೆ

ಶ್ರೀನಗರ: ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಭಾನುವಾರ ನಡೆದ ಘರ್ಷಣೆಯಲ್ಲಿ ಓರ್ವ ಮೃತಪಟ್ಟಿದ್ದು. ಸಾವಿನ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಇನ್ನು ಘರ್ಷಣೆಯಲ್ಲಿ 200ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಕರ್ಫ್ಯೂ ನಡುವೆಯು ಬೀದಿಗಿಳಿದಿರುವ ಪ್ರತಿಭಟನಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಘರ್ಷಣೆಯಲ್ಲಿ 18 ವರ್ಷದ ಇರ್ಫಾನ್ ಅಹ್ಮದ್ ಮಲ್ಲಿಕ್ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಕೂಡಲೇ ಎಸ್ಎಂಎಚ್ಎಸ್ …

Read More »

ದಂಪತಿಯನ್ನು ಕತ್ತು ಸೀಳಿ ಕೊಲೆ

ಬೆಂಗಳೂರು: ಕೊಡಿಗೇಹಳ್ಳಿ ಸಮೀಪದ ಬ್ಯಾಟರಾಯನಪುರದಲ್ಲಿ ದುಷ್ಕರ್ಮಿಗಳು ಹಿರಿಯ ದಂಪತಿಯನ್ನು ಕತ್ತು ಸೀಳಿ ಕೊಲೆಗೈದಿದ್ದು, ಮಂಗಳವಾರ ಬೆಳಿಗ್ಗೆ  ಪ್ರಕರಣ ಬೆಳಕಿಗೆ ಬಂದಿದೆ. ಮೂಲತಃ ದೇವನಹಳ್ಳಿ ಸಮೀಪದ ಎಲೆಕೆರೆ ಗ್ರಾಮದ ಮುನಿಯಪ್ಪ (68) ಹಾಗೂ ವರಲಕ್ಷ್ಮಿ (60) ಕೊಲೆಯಾದವರು. ‘ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ.  ಮಂಗಳವಾರ ಸಂಜೆ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು,  ‘60 ತಾಸುಗಳ ಹಿಂದೆ ದಂಪತಿಯ ಪ್ರಾಣ ಹೋಗಿದೆ’ ಎಂದು ಹೇಳಿದ್ದಾರೆ. ಅಂದರೆ, ಭಾನುವಾರ ಬೆಳಗಿನ ಜಾವ ಅವರ ಕೊಲೆ …

Read More »