Breaking News

ಬೆಳಗಾವಿ ನಗರ

ಜಿಲ್ಲಾ ಮಂತ್ರಿಗಳಿಗೆ ಜಿಲ್ಲಾಡಳಿತದಿಂದ ಸತ್ಕಾರ

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಮಂಗಳವಾರ ಬೆಳಿಗ್ಗೆ ನಗರದ ನರಗುಂದಕರ ಭಾವೆ ಚೌಕದಲ್ಲಿರುವ ಸಾರ್ವಜನಿಕ ಗಣೇಶ ಉತ್ಸವ ಮಂಡಳದವರು ಪ್ರತಿಷ್ಠಾಪಿಸಿದ ಗಣೇಶನ ದರ್ಶನ ಪಡೆದರು ಜಿಲ್ಲಾಧಿಕಾರಿ ಜಿಯಾವುಲ್ಲಾ ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಇತರ ಅಧಿಕಾರಿಗಳು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು ಶ್ರೀ ಗಣೇಶನ ದರ್ಶನ ಪಡೆದು ಮಾತನಾಡಿದ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಮಹಾರಾಷ್ಟ್ರದ ಪೂನಾ ಹೊರತುಪಡಿಸಿದರೆ ಬೆಳಗಾವಿಯಲ್ಲಿ ಅತ್ಯಂತ ವಿಶಿಷ್ಟವಾಗಿ ಅದ್ಧೂರಿಯಿಂದ ಗಣೇಶ …

Read More »

ಎಸಿಪಿ ಜೈಕುಮಾರ್ ಗೆ ಶಾಸಕ ಸಂಜಯ ಪಾಟೀಲ್ ಅವಾಜ್….!

ಬೆಳಗಾವಿ: ಬಿಜೆಪಿ ಬೈಕ್ ರ‌್ಯಾಲಿ ವೇಳೆ ಬಿಜೆಪಿ ಶಾಸಕ ಸಂಜಯ್ ಪಾಟೀಲರಿಂದ ಪೊಲೀಸರಿಗೆ ಆವಾಜ್.ಹಾಕಿದ ಘಟನೆ ನಡೆದಿದೆ ನಗರದ ಚನ್ನಮ್ಮ ವೃತ್ತದಲ್ಲಿ ಮಂಗಳೂರು ಚಲೋ ಬೈಕ್ ರ್ಯಾಲಿ ನಡೆಸಲು ಶಾಸಕ ಸಂಜಯ ಪಾಟೀಲ ಬಿಜೆಪಿ ಕಾರ್ಯಕರ್ತರ ಜೊತೆ ಚನ್ನಮ್ಮ ವೃತ್ತಕ್ಕೆ ಬಂದಾಗ ಶಾಸಕ ಸಂಜಯ ಮತ್ತು ಪೋಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು ಖಡೆಬಜಾರ್ ಎಸಿಪಿ ಜಯಕುಮಾರ್ ಅವರಿಗೆ ಏರು ಧ್ವನಿಯಲ್ಲಿ ಚಿರಾಡಿದ ಶಾಸಕ ಸಂಜಯ ಪಾಟೀಲ ಏನೇ …

Read More »

ಬಿಜೆಪಿ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಕಿತ್ತೂರಿನಲ್ಲಿ ಅಡ್ಡಿ

ಯುವಮೋರ್ಚಾ ಕಿತ್ತೂರು ಮಂಡಲ ಅಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡರ ಮಂಗಳೂರು ಚಲೋ ಜಾಥಾದಲ್ಲಿ ಭಾಗವಹಿಸಲು ಬೆಳಗಾವಿಗೆ ತೆರಳುತ್ತಿದ್ದ ಸಂಧರ್ಭದಲ್ಲಿ ಚಿನ್ನಪ್ಪಗೌಡರ ಅವರನ್ನು ಕಿತ್ತೂರು ಪೋಲೀಸರು ಬಂಧಿಸಿದ್ದಾರೆ ಬೆಳಗಾವಿಯಿಂದ ಬೆಳಗ್ಗೆ ೧೧:೩೦ಕ್ಕೆ ಮಂಗಳೂರಿಗೆ ಯುವಮೋರ್ಚಾ ಜಾಥಾ ಹೊರಡುವ ಸಮಯ ನಿಗದಿಯಾಗಿತ್ತು ಕಿತ್ತೂರಿನಿಂದ ಬೆಳಗಾವಿಗೆ ತೆರಳಲು ಬೈಕ್ ಗಳ ಜೊತೆಯಲ್ಲಿ ಸಿದ್ಧತೆಯಲ್ಲಿರುವಾಗ ಪೊಲೀಸರು ಕಿತ್ತೂರಿನ ಬಿಜೆಪಿ ಕಾರ್ಯಕರ್ತರನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಮಹಾಂತೇಶ ಬಂಧನಕ್ಕೆ ಬೆಳಗಾವಿ ಗ್ರಾಮೀಣ ಉಸ್ತುವಾರಿ ರಾಜ್ಯ ಯುವಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ …

Read More »

ಆನಂದ ಅಪ್ಪುಗೋಳ್ ಪರಾರಿ , ರಾಯಣ್ಣ ಸೊಸೈಟಿಯ ಗ್ರಾಹಕರು ದಿಕ್ಕಾಪಾಲು

ಬೆಳಗಾವಿ- ಬೆಳಗಾವಿಯ ಪ್ರತಿಷ್ಠಿತ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಟ್ಟಿರುವ ಗ್ರಾಹಕರು ಈಗ ಸಂಪೂರ್ಣವಾಗಿ ಕಂಗಾಲಾಗಿದ್ದು ಗ್ರಾಹಕರ ಪರದಾಟ ಇಂದಿಗೂ ಮಂದುವರೆದಿದೆ ಬ್ಯಾಂಕಿನಲ್ಲ ಹಣ ಠೇವಣಿ ಇಟ್ಡಿರುವ ನೂರಾರು ಜನ ಗ್ರಾಹಕರು ಇಂದು ಮೊದಲು ಡಿಸಿ ಕಚೇರಿಯ ಮುಂದೆ ಸೆರಿ ನಂತರ ಚನ್ನಮ್ಮ ವೃತ್ತದಲ್ಲಿಜನ ಪ್ರತಿಭಟನೆ ಮಾಡಿ ನಂತರ ಸಾಹಿತ್ಯಭವನದ ಆವರಣದಲ್ಲಿ ಸೇರಿ ನಂತರ ಮತ್ತೆ ಡಿಸಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಭಟಿಸಿ ಪರದಾಡುತ್ತಿರುವ ದೃಶ್ಯ …

Read More »

ಲವ್ ಮಾಡಿದ್ದೇವೆ ಮದುವೆ ಮಾಡಿಸಿ,ಇಲ್ಲದಿದ್ದರೆ ವಿಷ ಕುಡಿಯುತ್ತೇವೆ..

ಬೆಳಗಾವಿ- ಪ್ರೀತಿಸಿ ಮನೆ ಬಿಟ್ಟು ಓಡಿ ಬಂದ ಪ್ರೇಮಿಗಳಿಬ್ಬರು ರಕ್ಷಣೆ ಒದಗಿಸುವಂತೆ ಬೆಳಗಾವಿ ಪೊಲೀಸ್ ಕಮೀಶನರ್ ಮೊರೆ ಹೋಗಿದ್ದಾರೆ. ತಮಗೆ ನ್ಯಾಯ ಸಿಗದಿದ್ದರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳೊದಾಗಿ ವಿಷದ ಬಾಟಲಿ ಹಿಡಿದು ಪೊಲೀಸ್ ಕಮಿಷನರ್ ಕಚೇರಿ ಮೆಟ್ಟಿಲೇರಿದ್ದಾರೆ. ಗೋಕಾಕ್ ತಾಲೂಕಿನ ಗೋಡಚಿನಮಲ್ಕಿ ಗ್ರಾಮದ ಭಾರತಿ ಗುಡುಗನಟ್ಟಿ ಮತ್ತು ಬೆಳಗಾವಿ ಮೂಲದ ರಾಘವೇಂದ್ರ ಹಿರೇಮಠ್ ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದಾರೆ. ಆದ್ರೆ ಭಾರತಿ ಮನೆಯವ್ರು ಇವರ ಪ್ರೀತಿಗೆ ವಿರೋಧಿಸಿ ಭಾರತಿಯನ್ನ …

Read More »

ಮೊದಲು ಮಾತನಾಡಿದ್ದು ಸಫಾಟ್.ನಂತರ ಹೇಳಿದ್ದು ಬಾಯಿಪಾಠ್.ಆಮೇಲೆ ಆಗಿದ್ದು ಬೊಂಬಾಟ್..!!!!

  ಬೆಳಗಾವಿ- ಕೆಪಿಸಿಸಿ ಮಹಿಳಾ ಘಟಕದ ಅದ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರು ನಾಡವಿರೋಧಿಗಳಿಗೆ ಬುದ್ಧಿ ಹೇಳಲು ಹೋಗಿ ಎಡವಟ್ಟು ಮಾಡಿಕೊಂಡಿರುವ ವಿಷಯ ಈಗ ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ ಆದರೆ ಅವರು ನಿಜವಾಗಿಯೂ ಆ ದಿನ ಭಾಷಣ ಮಾಡಿದ್ದೇನು? ಎಡವಿದ್ದು ಎಲ್ಲಿ ಅನ್ನೋದನ್ನು ಖಾತ್ರಿ ಪಡಿಸಿಕೊಳ್ಳಬೇಕಾದರೆ ಅವರ ಈಡೀ ಭಾಷಣವನ್ನು ಕೇಳಲೇ ಬೇಕು ಲಕ್ಷ್ಮೀ ಹೆಬ್ಬಾಳಕರ ಅವರು ಎಂಈಸ್ ಬೆಂಬಲಿಗರಿಗೆ ಬುದ್ಧಿ ಹೇಳುವ ಪ್ರಯತ್ನ ಮಾಡಿದ್ದಾರೆ ಸ್ಪಷ್ಠವಾಗಿ ಮರಾಠಿ ಭಾಷೆ ಮಾತನಾಡಲು …

Read More »

ಆನಂದ ಅಪ್ಪುಗೋಳ ವಿರುದ್ಧ ಸೋ ಮೋಟೋ ಪ್ರಕರಣ ದಾಖಲಿಸಿ..

ಬೆಳಗಾವಿ- ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಸೊಸೈಟಿ ಬ್ಯಾಂಕ್ ನಲ್ಲಿ ಠೇವಣಿ ಇಟ್ಟಿರುವ ಗ್ರಾಹಕರು ಈಗ ಕಂಗಾಲಾಗಿದ್ದು ನೂತನವಾಗಿ ಸಹಕಾರ ಸಚಿವರಾಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಕೂಡಲೇ ಈ ಕುರಿತು ಗಮನ ಹರಿಸಿ ಗ್ರಾಹಕರಿಗೆ ನ್ಯಾಯ ದೊರಕಿಸಿ ಕೊಡುವಂತೆ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯ ಮಾಡಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸಾರ್ವಜನಿಕರು ತಾವು ಶ್ರಮವಹಿಸಿ ಗಳಿಸಿದ ಹಣವನ್ನು ರಾಯಣ್ಣ ಬ್ಯಾಂಕ್ ನಲ್ಲಿ ಠೇವಣಿ …

Read More »

ಬೆಳಗಾವಿ ಗ್ರಾಮೀಣ

ಶಾಸಕ ಕಾಗೆ ಸೇರಿ ಎಂಟು ಜನರಿಗೆ ಜಾಮೀನು

ಬೆಳಗಾವಿ- ವಿವೇಕ ಶೆಟ್ಟಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲ್ ಬಂಧನಕ್ಕೊಳಗಾಗಿದ್ದ ಕಾಗವಾಡ ಶಾಸಕ ರಾಜು ಕಾಗೆ ಮತ್ತು ಅವರ ಕುಟುಂಬದ ಎಂಟು ಜನರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದೆ ರಾಜು ಕಾಗೆ ಅವರು ಹಿಂಡಲಗಾ ಜೈಲಿನಲ್ಲಿ ಇದ್ದು ನ್ಯಾಯ್ಯಾಲಯದ ಜಾಮೀನು ಪ್ರತಿಯನ್ನು ಪಡೆದಿರುವ ರಾಜು ಕಾಗೆ ಅವರ ವಕೀಲರು ಹಿಂಡಲಗಾ ಜೈಲಿನತ್ತ ಧಾವಿಸಿದ್ದಾರೆ ಸಂಜೆ ಹೊತ್ತಿಗೆ ರಾಜು ಕಾಗೆ ಸೇರಿದಂತೆ ಅವರ ಕುಟುಂಬದ ಎಂಟು ಜನ ಜೈಲಿನಿಂದ ಬಿಡುಗಡೆ …

Read More »

ಸಿಸಿಬಿ ಪೋಲೀಸರಿಂದ ಭರ್ಜರಿ… ರಿಕವರಿ..!

ಬೆಳಗಾವಿ- ಬೆಳಗಾವಿ ನಗರದ ವಿವಿಧ ಪೋಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ  ನಡೆದ ಹದಿನಾಲ್ಕು ಕಳ್ಳತನದ ಪ್ರಕರಣಗಳನ್ನ ಪತ್ತೆ ಮಾಡಿರುವ ಸಿಸಿಬಿ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ಬಂಗಾರದ ಆಭರಣ ಹಾಗು ಬೆಳ್ಳಿಯ ವಸ್ತುಗಳನ್ನು ವಶ ಪಡಿಸಿಕೊಂಡು ಭರ್ಜರಿ ರಿಕವರಿ ಮಾಡಿದ್ಸಾರೆ ಸಿಪಿಐ ಗಡ್ಡೇಕರ ಅವರ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೋಲೀಸರು ಬೆಳಗಾವಿಯ ಜಿನಾಬಕುಲ್ ಫ್ಯಾಕ್ಟರಿ ಬಳಿ ಇಬ್ಬರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೋಲೀಸರು …

Read More »

ಶಿಸ್ತಿನ ಕ್ರಮ,ಪದದ ಬೆಲೆ ಕಳೆಯಬೇಡಿ….ಯಡಿಯೂರಪ್ಪನ ವಿರುದ್ಧ ಈಶ್ವರಪ್ಪ ಲೇವಡಿ…!

 ಬೆಳಗಾವಿ- ನನ್ನ ಜೀವ ಇರೋ ವರೆಗೆ ಬ್ರೀಗೆಡ್ ಒಪ್ಪಲ್ಲ ಎಂದು ಯಡಿಯೂರಪ್ಪ ಹೇಳಿಕೆ ವಿಚಾರ. ಇದು ಯಡಿಯೂರಪ್ಪ ಅವರದು ಬಹಳ ಅವಸರದ ಹೇಳಿಕೆ. ಹಿಂದೆ ಕೆಜೆಪಿ ಕಟ್ಟಿದಾಗ ಉಸಿರು ಇರೋ ವರೆಗೆ ಬಿಜೆಪಿಗೆ ಬರಲ್ಲ ಎಂದು ಅವಸರದ ಹೇಳಿಕೆ ನೀಡಿದ್ದರು. ಇದು ಸಹ ಅವಸರದ ಹೇಳಿಕೆಯಾಗಿದೆ. ಎಂದು ಬೆಳಗಾವಿಯಲ್ಲಿ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ  ಬೆಳಗಾವಿಯ ಸರ್ಕ್ಯಟ್ ಹೌಸ್ ನಲ್ಲಿ ಅವರನ್ನು ಭೇಟಿಯಾದ ಮಾದ್ಯಮಗಳ ಜೊತೆ ಮಾತನಾಡಿದ ಅವರು ರಾಷ್ಟ್ರೀಯ …

Read More »

ಮಹತ್ವದ ಘಟ್ಟ ತಲುಪಿದ ಬೆಳಗಾವಿ ಗಡಿವಿವಾದ

ಹಳ್ಳಾ ಹಿಡಿದ ಮನಮೋಹನ ಸರಿನ್ ಕಮಿಟಿ:ಸಾಕ್ಷಿ ಸಂಗ್ರಹಕ್ಕೆ ತಿಣಕಾಡಿದ್ದ ಮಹಾರಾಷ್ಟ್ರಕ್ಕೆ ಭಾರೀ ಹಿನ್ನೆಡೆ!! ಇಂದು ಸೋಮವಾರ ಸರ್ವೋನ್ನತ ನ್ಯಾಯಾಲಯದ ಎದುರು ವಿಚಾರಣೆಗೆ ಬಂದಿದ್ದ ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಪ್ರಕರಣವನ್ನು ಮಾರ್ಚ 10ಕ್ಕೆ ಮುಂದೂಡಲಾಗಿದೆ. 2014 ರಲ್ಲಿ ಅಂದಿನ ಮು.ನ್ಯಾ.ಮೂ.ಎಮ್.ಆರ್ ಲೋಧಾ ಅವರು ಪ್ರಕರಣದ ವಿಚಾರಣೆಗಾಗಿ ಸಾಕ್ಷಿ ಕೇಳಲು ನಿ.ನ್ಯಾ.ಮೂ.ಮನಮೋಹನ್ ಸರಿನ್ ಕಮಿಟಿಯನ್ನು ನೇಮಕ ಮಾಡಿದ್ದರು.ನ್ಯಾಯಾಲಯದ ಅಧಿಕಾರವ್ಯಾಪ್ತಿಗೆ ಈ ಪ್ರಕರಣ ಬರುವದಿಲ್ಲವೆಂದು ಕರ್ನಾಟಕವು ವಾದಿಸುತ್ತಲೇ ಬಂದಿತ್ತು. ವ್ಯಾಪ್ತಿಯ ಬಗ್ಗೆ ಉಭಯ ರಾಜ್ಯಗಳ …

Read More »

ಫೆ,7 ರಿಂದ ಬೆಳಗಾವಿಯಲ್ಲಿ ಬೆನಕೆ ಬೌಂಡರಿ,

ಬೆಳಗಾವಿ: ಅನೀಲ ಬೆನಕೆ ಸ್ಪೋಟ್ಸ ಸಂಸ್ಥೆ ಆಶ್ರಯದಲ್ಲಿ ಫೆ.7 ರಿಂದ ನಗರದ ಸಿಪಿಎಡ್ ಮೈದಾನದಲ್ಲಿ ನಾಲ್ಕನೇ ಆವೃತ್ತಿಯ ಟೆನ್ನಿಸ್ ಬಾಲ್ ಕ್ರಿಕೇಟ್ ಪಂದ್ಯಾವಳಿಗಳು ನಡೆಯಲಿವೆ ಎಂದು ಸಂಸ್ಥೆಯ ಮುಖ್ಯಸ್ಥ ಅನೀಲ ಬೆನಕೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಕ್ರಿಕೇಟ್ ಪಂದ್ಯಾವಳಿಗಳನ್ನು ಆಯೋಜಿಸುತ್ತ ಬರಲಾಗಿದೆ. ಇದರಿಂದ ಯುವ ಆಟಗಾರರಿಗೆ ಪ್ರೋತ್ಸಾಹ ನೀಡಿದಂತ್ತಾಗ್ಯೂ ಆಗುತ್ತಿದೆ. ಸ್ಪರ್ಧೇಯಲ್ಲಿ ಕರ್ನಾಟಕ, ಗೋವಾ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯದ ಆಟಗಾರರು ಆ ಭಾಗವಹಿಸಲಿದ್ದಾರೆ. ಸ್ಪರ್ಧೇಯಲ್ಲಿ …

Read More »
Facebook Auto Publish Powered By : XYZScripts.com