Breaking News

LOCAL NEWS

ಗಣೇಶ ಹಬ್ಬಕ್ಕೆ ಬೆಳಗಾವಿಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತ

ಗಣೇಶ ಉತ್ಸವ,ಬಕ್ರೀದ್ ಹಬ್ಬದ ಬಂದೋಬಸ್ತಿಗೆ 7500 ಜನ ಪೋಲೀಸರು ಬೆಳಗಾವಿ- ಗಣೇಶ ಹಬ್ಬ ಮತ್ತು ಬಕ್ರೀದ ಹಬ್ಬದ ಸಂಧರ್ಭದಲ್ಲಿ ನಗರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಸುವ್ಯೆವಸ್ಥೆ ಕಾಪಾಡಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಎರಡೂ ಹಬ್ಬಗಳ ಬಂದೋಬಸ್ತಿಗೆ ಒಟ್ಟು 7500 ಜನ ಪೋಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ನಗರ ಪೋಲೀಸ್ ಆಯುಕ್ತ ಕೃಷ್ಣಭಟ್ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪೊಲೀಸ್ ಕಮೀಷನರ್ ಕೃಷ್ಣಭಟ್ ಸುದ್ದಿಗೋಷ್ಠಿ ನಡೆಸಿದರು ಡಿಸಿಪಿಗಳಾದ …

Read More »

ಪಿಡಿಓ ಮೇಲೆ ಹಲ್ಲೆ ಆಸ್ಪತ್ರೆಗೆ ದಾಖಲು..

ಬೆಳಗಾವಿ: ಗ್ರಾಮ ಪಂಚಾಯಿತಿ ಪಿಡಿಓ ಮೇಲೆ ದುಷ್ಕರ್ಮಿಯಿಂದ ಹಲ್ಲೆ ನಡೆದಿದ್ದು ಹಲ್ಲೆಗೊಳಗಾದ ಪಿಡಿಓ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ ಹುಕ್ಕೇರಿ ತಾಲೂಕಿನ ಇಸ್ಲಾಂಪೂರ ಗ್ರಾಪಂ ಪಿಡಿಓ ಸೊಮಲಿಂಗ್ ಪಾಟೀಲ್ ಮೇಲೆ ಹಲ್ಲೆ ನಡೆದಿದ್ದು ಪಿಡಿಓ ತನ್ನ ಕೆಲಸದ ಸಲುವಾಗಿ ಹಿಡಕಲ್ ಡ್ಯಾಮಗೆ ಹೋಗಿ ವಾಪಸ್ ಬರುವಾಗ ದಾರಿಯಲ್ಲಿ ಮೂತ್ರ ಮಾಡಲು ನಿಂತಾಗ ಅಪರಿಚಿತನಿಂದ ಪಿಡಿಓ ತಲೆಗೆ ಕಲ್ಲಿನಿಂದಾ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ ಗಂಭೀರ ಗಾಯಗೊಂಡ ಪಿಡಿಓಗೆ ಬೆಳಗಾವಿಯ ವಿಜಯ …

Read More »

ರಾಯಣ್ಣ ಸೊಸೈಟಿ ಗ್ರಾಹಕರಿಂದ ಡಿಸಿ ಕಚೇರಿಗೆ ಮುತ್ತಿಗೆ..

  ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅರ್ಬನ್ ಕೋಆಪರೇಟಿವ್ ಸೊಸೈಟಿ ಕಳೆದ ಎರಡು ತಿಂಗಳಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಬ್ಯಾಂಕಿನಲ್ಲಿ ಹಣವನ್ನು ಠೇವಣಿ ಇಟ್ಟಂಥ ಗ್ರಾಹಕರು ತಮ್ಮ ಹಣ ಮರಳಿಕೊಡಿಸುವಂತೆ ಆಗ್ರಹಿಸಿ ಡಿಸಿ ಕಚೇರಿಗೆ ಬುಧವಾರ ಮಧ್ಯಾಹ್ನ ಮುತ್ತಿಗೆ ಹಾಕಿ ಧರಣಿ ನಡೆಸಿದರು. ರಾಯಣ್ಣ ಸೊಸೈಟಿ ಆಡಳಿತ ಮಂಡಳಿಯು ಕಳೆದ ಎರಡು ತಿಂಗಳುಗಳಿಂದ ಠೇವಣಿ ಹಣವನ್ನು ಮರಳಿಸದೇ ನಮ್ಮನ್ನ ಸತಾಯಿಸುತ್ತಿದೆ. ಡಿಸಿ ಮಧ್ಯಸ್ಥಿಕೆ ವಹಿಸಿ ನಮ್ಮ ಹಣ ಮರಳಿಸಿಕೊಡಬೇಕು. ಅತಂತ್ರ …

Read More »

ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟು..ಮಧ್ಯಾಹ್ನ ಉಟಕ್ಕೆ ಫಲಾವ್.. !

ಬೆಳಗಾವಿ- ಅನ್ನ ದಾಸೋಹ ಅಕ್ಷರ ದಾಸೋಹಕ್ಕೆ ಹೆಸರಾಗರುವ ಬೆಳಗಾವಿ ಇಂದು ನಡೆದ ಲಿಂಗಾಯತ ರ್ಯಾಲಿಯಲ್ಲಿ ಮತ್ತೊಮ್ಮೆ ಅನ್ನ ದಾಸೋಹಕ್ಕೆ ಸಾಕ್ಷಿಯಾಗಿದೆ ಇಂದು ನಡೆದ ಲಿಂಗಾಯತ ರ್ಯಾಲಿಯಲ್ಲಿ ಮೂರು ಲಕ್ಷಕ್ಕೂ ಹೆಚ್ಚು ಜನ ಬಸವ ಭಕ್ತರು ಭಾಗವಹಿಸಿದ್ದರು ದೂರ ದೂರದ ಜಿಲ್ಲೆಗಳಿಂದ ಬೆಳಗಾವಿಗೆ ಆಗಮಿಸಿದ್ದ ಬಸವ ಭಕ್ತರಿಗೆ ಮೂರು ಸ್ಥಳಗಳಲ್ಲಿ ಬೆಳಿಗ್ಗೆ ಉಪಹಾರ ಮತ್ತು ಮಧ್ಯಾಹ್ನ ಊಟದ ವ್ಯೆವಸ್ಥೆ ಮಾಡಲಾಗಿತ್ತು ಮಹಾರಾಷ್ಟ್ರ ಮತ್ತು ಹುಕ್ಕೇರಿ ಚಿಕ್ಕೋಡಿ ಪ್ರದೇಶದಿಂದ ಬರುವ ಭಕ್ತರಿಗೆ ನಾಗನೂರು …

Read More »

ಬೆಳಗಾವಿಯಲ್ಲಿ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ BSF ಯೋಧ

ಬೆಳಗಾವಿ- ಬೆಳಗಾವಿಯಲ್ಲಿ ಬಿಎಸ್ಎಫ್ ಯೋಧನೊಬ್ಬ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿರುವ ಲೇಲೇ ಮೈದಾನದ ಬಳಿ ನಡೆದಿದೆ ಆಸ್ಸಾಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿರೀಶ ಧರೆಪ್ಪ ಕುಣ್ಣಿ ಮೃತ ದುರ್ದೈವಿಯಾಗಿದ್ದಾನೆ ಪತ್ನಿ ಡಿಲೇವರಿಯಾದ ಹಿನ್ನಲೆಯಲ್ಲಿ ಬೆಳಗಾವಿಗೆ ಆಗಮಿಸಿದ್ದ ಗಿರೀಶ. ಟಿಳಕವಾಡಿಯ ರಾಯ್ ರಸ್ತೆಯ ತಮ್ಮ ಸ್ವಂತ ಮನೆಯಲ್ಲಿ ಯೋಧ ಶೂಟ್ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಿಲ್ಲ. ‌ಟಿಳಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದ್ದಾರೆ

Read More »

ಕ್ರಾಂತಿಯ ನೆಲ ಬೆಳಗಾವಿಯಲ್ಲಿ ಲಿಂಗಾಯತರಿಂದ ಧರ್ಮಯುದ್ಧ…!!

ಬೆಳಗಾವಿ- ಮಂಗಳವಾರ ಕುಂದಾನಗರಿ ಬೆಳಗಾವಿ ಸಂಪೂರ್ಣವಾಗಿ ಬಸವ ಮಯವಾಗಿತ್ತು ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಸ್ಥಾನಮಾನ ನೀಡಬೇಕೆಂದು ಆಗ್ರಹಿಸಿ ನಡೆದ ರ್ಯಾಲಿಯಲ್ಲಿ ಬಸವ ಭಕ್ತರ ಮಹಾಪೂರವೇ ಹರಿದು ಬಂದಿತ್ತು ಐವತ್ತಕ್ಕೂ ಹೆಚ್ಚು ಮಠಾಧೀಶರು ಲಕ್ಷಾಂತರ ಜನ ಬಸವ ಭಕ್ತರು ರ್ಯಾಲಿಯಲ್ಲಿ ಭಾಗವಹಿಸುವ ಮೂಲಕ ಇತಿಹಾಸ ನಿರ್ಮಿಸಿದರು ರ್ಯಾಲಿಯಲ್ಲಿ ಪಾಲ್ಗೊಂಡ ಮಠಾಧೀಶರು ವಿರಶೈವರ ವಿರುದ್ಧ ಟೀಕಾ ಪ್ರಹಾರ ನಡೆಸಿದರು ವೀರಶೈವ ಮಹಾಸಭೆಗೆ ಪರ್ಯಾಯವಾಗಿ ಅಖಿಲ ಭಾರತ ಲಿಂಗಾಯತ ಮಹಾಸಭೆಯನ್ನು ಅಸ್ತಿತ್ವಕ್ಕೆ ತರುವ ಘೋಷಣೆಯನ್ನು …

Read More »

ಬೆಳಗಾವಿಯಲ್ಲಿ ಲಿಂಗಾಯತ ಧರ್ಮಕ್ರಾಂತಿಯ ಕಹಳೆ….

ಬೆಳಗಾವಿ- ಗಡಿನಾಡ ಗುಡಿ ಬೆಳಗಾವಿಯಲ್ಲಿ ಇಂದು ಬಸವ ಭಕ್ತರ ಸಾಗರವೇ ಹರಿದು ಬರುವ ಮೂಲಕ ಲಿಂಗಾಯತ ಧರ್ಮಕ್ಕೆ ಸಂವಿಧಾನಿಕ ಸ್ಥಾನ ಮಾನ ನೀಡುವ ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡುವ ಮೂಲಕ ಲಿಂಗಾಯತ ಧರ್ಮ ಕ್ರಾಂತಿಯ ಕಹಳೆ ಮೊಳಗಿತು ಇಂದು ಮಂಗಳವಾರ ಬೆಳಗ್ಗೆ ಯಿಂದಲೇ ಬಸವ ಭಕ್ತರ ದಂಡು ಕುಂದಾನಗರಿ ಬೆಳಗಾವಿಗೆ ಹರಿದು ಬಂದಿತು ಬಸವ ಭಕ್ರರು ಭಾರತ ದೇಶ ಜೈ ಬಸವೇಶ ಎನ್ನುವ ಘೋಷಣೆಗಳನ್ನು ಕೂಗುತ್ತ ಬೆಳಗಾವಿಯ ಲಿಂಗರಾಜ ಮೈದಾನದಲ್ಲಿ …

Read More »

ಲಿಂಗಾಯತರೇ ನೀವೂ ಬನ್ನಿ…ಬರುವಾಗ ಬಸವ ಭಕ್ತರನ್ನೂ ಕರೆ ತನ್ನಿ…

ಬೆಳಗಾವಿ- ಅಗಸ್ಟ ೨೨ ರಂದು ಗಡಿನಾಡ ಗುಡಿ ಬೆಳಗಾವಿಯಲ್ಲಿ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕವಾಗಿ ಸಂವಿಧಾನಿಕ ಸ್ಥಾನ ಮಾನ ನೀಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಯಲಿದೆ ಬೆಳಗಾವಿಯ ನಾಗನೂರ ಮಠದ ಸಿದ್ಧರಾಮ ಮಹಾಸ್ವಾಮಿಗಳು ಮತ್ತು ಕಾರಂಜಿಮಠದ ಗುರುಸಿದ್ಧ ಮಹಾಸ್ಬಾಮಿಗಳ ಸಾನಿದ್ಯದಲ್ಲಿ ನಡೆಯಲಿರುವ ಈ ರ್ಯಾಲಿಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸಬಹುದು ಎಂದು ಅಂದಾಜಿಸಲಾಗಿದೆ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದಿಂದ ಆರಂಭವಾಗುವ ಈ ರ್ಯಾಲಿ ಕೊಲಗಲಾಪೂರ ಸರ್ಕಲ್ ಮೂಲಕ ಸಂಚರಿಸಿ ನಂತರ …

Read More »

ಬಾವಿಗೆ ಬಿದ್ದು ಬಾಲಕಿ ಸಾವು, ರೈತನ ಆತ್ಮಹತ್ಯೆ

ಬೆಳಗಾವಿ- ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಬೆಳಗಾವಿ ಸಮೀಪದ ಚಂದನಹೊಸೂರ ಗ್ರಾಮದಲ್ಲಿ ನಡೆದಿದೆ ಬೆಳಗಾವಿ ತಾಲೂಕಿನ ಚಂದನಹೊಸೂರು ಗ್ರಾಮದಲ್ಲಿ ಶನಿವಾರ ಘಟನೆ ನಡೆದಿದ್ದು ಮೃತ ಬಾಲಕಿ ಚಂದನಹೊಸೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿನಿ ಲಕ್ಷ್ಮಿ‌ಮೋಹನ‌ ಪಾಟೀಲ(೧೪) ಎಂದು ಗುರುತಿಸಲಾಗಿದೆ ಸಂಜೆ‌ ಬಾವಿಗೆ ನೀರು ತರಲು ಹೋದಾಗ ಈ ದುರ್ಘಟನೆ. ನಡೆದಿದೆ ಎಂದು ತಿಳಿದು ಬಂದಿದೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದ ರೈತ …

Read More »

ಭಾರತ ದೇಶ… ಜೈ.. ಬಸವೇಶ..ಪ್ರತ್ಯೇಕ ಧರ್ಮಕ್ಕಾಗಿ ರಕ್ತದಲ್ಲಿ ಪತ್ರ..

ಬೆಳಗಾವಿ-ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಬೇಡಿಕೆ ವಿಚಾರವಾಗಿಬೆಳಗಾವಿಯಲ್ಲಿ ಬಸವ ಸೈನ್ಯ ಕಾರ್ಯಕರ್ತರಿಂದ ವಿನೂತನ ಚಳುವಳಿ ನಡೆಯಿತು ಸಿಎಂ ಸಿದ್ದರಾಮಯ್ಯಗೆ ರಕ್ತದಲ್ಲಿ ಪತ್ರ ಬೆರದು ಬಸವ ಸೈನಿಕರು ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವನ್ನಾಗಿ ಘೋಷಿಸಬೇಕೆಂದು ಆಗ್ರಹಿಸಿದರು ಲಿಂಗಾಯತ ಪ್ರತ್ಯೇಕ ಧರ್ಮ ರಚನೆ ಮಾಡುವಂತೆ ಒತ್ತಾಯ ಮಾಡುವದರ ಜೊತೆಗೆ ರಕ್ತದಲ್ಲಿ ಬಸವಣ್ಣ ವರ ಭಾವಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದರು ಬಸವ ಕಾಲೋನಿಯ ಬಸವಸೈನ್ಯ ಸಂಘಟನೆ ಕಾರ್ಯಕರ್ತರು ತಮ್ಮ ರಕ್ತದಲ್ಲಿ ಬಸವಣ್ಣನವರ ಭಾವ ಚಿತ್ರ ಬಿಡಿಸಿ …

Read More »

ಸೇವಾ ಆಧಾರಿತ ಬಡ್ತಿ, ಸುಪ್ರೀಂ ಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸಿ

ಸರ್ಕಾರಿ ನೌಕರರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ವಿಷಯಕ್ಕೆ ಸಮಂಧಿಸಿದಂತೆ ಮಾನ್ಯ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು ಈ ತೀರ್ಪನ್ನು ಯಥಾವತ್ತಾಗಿ ರಾಜ್ಯದಲ್ಲಿ ಅನುಷ್ಠಾನ ಮಾಡಬೇಕೆಂದು ಆಗ್ರಹಿಸಿ ಅಲ್ಪ ಸಂಖ್ಯಾತ,ಹಿಂದುಳಿದ ಮತ್ತು ಸಾಮಾನ್ಯ ನೌಕರ ಸೇರಿಕೊಂಡು ಅಸ್ತಿತ್ವಕ್ಕೆ ತಂದ ಅಹಿಂಸಾ ಸಂಘಟನೆ ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿತು ಜಾತಿ ಆಧಾರಿತ ಮೀಸಲಾತಿ ಬಡ್ತಿಯಲ್ಲಿ ಬೇಡ ಸೇವಾ ಆಧಾರಿತ ಬಡ್ತಿಯನ್ನು ರಾಜ್ಯ ಸರ್ಕಾರದ ನೌಕರರಿಗೆ ಕೊಡಬೇಕು ಎಂದು ಮಾನ್ಯ ಸರ್ವೋಚ್ಛ ನ್ಯಾಯಾಲಯ …

Read More »

ರಾಜ್ಯದಲ್ಲಿ ನ್ಯಾಶನಲ್ ಕಾಂಗ್ರೆಸ್ ಅಧಿಕಾರದಲ್ಲಿ ಇಲ್ಲ,ಇಲ್ಲಿರುವದು ಸಿದ್ರಾಮಯ್ಯ ಕಾಂಗ್ರೆಸ್- ದೇವೆಗೌಡ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾಜಿ ಪ್ರಧಾನಿ ದೇವೆಗೌಡರು ಬೆಳಗಾವಿಯಲ್ಲಿ ವಾಗ್ದಾಳಿ ನಡೆಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕರ್ನಾಟಕದಲ್ಲಿ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ ಇಲ್ಲ. ಇಲ್ಲಿ ಏನೇ ಇದ್ದರೂ ಸಿದ್ದರಾಮಯ್ಯ ಕಾಂಗ್ರೆಸ್ ಅಧಿಕಾರದಲ್ಲಿದೆ.ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಸಿದ್ರಾಮಯ್ಯ ಪ್ರಾವೇಟ್ ಕಂಪನಿ ಲಿಮಿಟೆಡ್ ಆಗಿದೆ ಎಂದು ದೇವೇಗೌಡರು ಪರೋಕ್ಷವಾಗಿ ಟೀಕಿಸಿದರು ಕುಮಾರಸ್ವಾಮಿ ಸದನದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಮಾತನಾಡಿದ್ರು. ಈ ವರೆಗೂ ಸರ್ಕಾರ …

Read More »

ಪಾಲಿಕೆ ಸಭೆಯಲ್ಲಿ ಶಾಸಕ ಸಂಜಯ ಪಾಟೀಲರ ಮರಾಠಿ ಪ್ರೇಮ

ಬೆಳಗಾವಿ-ನಾಡು, ನುಡಿ ಜಲದ ವಿಚಾರದಲ್ಲಿ ಬದ್ಧತೆ ಪ್ರದರ್ಶಿಸಬೇಕಿದ್ದ ಬೆಳಗಾವಿ ಬಿಜೆಪಿ ಶಾಸಕ ಸಂಜಯ ಪಾಟೀಲ್ ಮರಾಠಿ ಪ್ರೇಮ್ ಪ್ರದರ್ಶಿಸಿದ್ದಾರೆ. ಬೆಳಗಾವಿ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಶಾಸಕ ಪಾಟೀಲ್ ಮರಾಠಿಯಲ್ಲಿ ಮಾತನಾಡಿದ್ದು, ಶಾಸಕರ ಓಟ್ ಬ್ಯಾಂಕ್ ರಾಜಕಾರಣ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ರಾಜ್ಯದಲ್ಲಿ ೨೦೧೮ ವಿಧಾನಸಭೆ ಚುನಾವಣೆಗೆ ಎಲ್ಲ ಜನಪ್ರತಿನಿಧಿಗಳೂ ತಾಲೀಮ ನಡೆಸಿದ್ದಾರೆ. ಆದ್ರೆ ಕುರ್ಚಿಗಾಗಿ ಬೆಳಗಾವಿ ಶಾಸಕರೊಬ್ಬ ಕನ್ನಡ ಭಾಷೆಗೆ ಅವಮಾನ ಮಾಡಿದ್ದಾರೆ. ಅತ್ತ ರಾಜ್ಯ ಸರ್ಕಾರ ಕನ್ನಡ …

Read More »

ಐತಿಹಾಸಿಕ ಮಿಲಿಟರಿ ಡೈರಿ ಬಂದ್ ಮಾಡಿದರೆ ಉಗ್ರ ಹೋರಾಟ ಶ್ರೀರಾಮ ಸೇನೆ ಎಚ್ಚರಿಕೆ

  ಬೆಳಗಾವಿ- ಬೆಳಗಾವಿಯಲ್ಲಿ ಶತಮಾನದ ಇತಿಹಾಸ ಹೊಂದಿರುವ ಮಿಲಿಟರಿ ಡೈರಿ ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು ಕೂಡಲೇ ಆದೇಶವನ್ನು ವಾಪಸ್ ಪಡೆಯ ಬೇಕೆಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಒತ್ತಾಯಿಸಿದರು ಪ್ರಮೋದ ಮುತಾಲಿಕ ಅವರ ನೇತ್ರತ್ವದಲ್ಲಿ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆಯ ಕಾರ್ಯಕರ್ತರು ಮಿಲಿಟರಿ ಡೈರಿಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡದಂತೆ ಜಿಲ್ಲಾಧಿಕಾರಿಗಳ ಮೂಲಕ ರಕ್ಷಣಾ ಸಚಿವರಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಮನವಿ ಅರ್ಪಿಸಿದರು ಈ ಸಂಧರ್ಭದಲ್ಲಿ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಇತಿಹಾಸದಲ್ಲಿ ಹೊಸ ಅವಿಷ್ಕಾರ

ಬೆಳಗಾವಿ- ಸ್ವಾತಂತ್ಯ ಸಂಗ್ರಾಮದ ಬೆಳ್ಳಿಚುಕ್ಕೆ ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಬಲಗೈ ಬಂಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಇತಿಹಾಸದಲ್ಲಿ ಹೊಸ ಸಂಶೋದನೆಯಾಗಿ ಹೊಸ ದಾಖಲೆಗಳು ಲಭಿಸಿವೆ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿ ವೀರ ಸಂಗೋಳ್ಳಿ ರಾಯಣ್ಣ ಅವಿವಾಹಿತನಲ್ಲಾ ಅವನಿಗೆ ಮದುವೆಯಾಗಿತ್ತು ಎಂಬ ಸಂಗತಿ ಈಗ ಬೆಳಕಿಗೆ ಬಂದಿದೆ. ಹೌದು ಕಿತ್ತೂರು ರಾಣಿ ಚನ್ನಮ್ಮನ ಬಲಗೈ ಬಂಟ ಸ್ವಾತಂತ್ರಹೋರಾಟಗರಾ ಸಂಗೊಳ್ಳಿ ರಾಯಣ್ಣನಿಗೆ ಹೆಂಡತಿ ಮಕ್ಳಳು ಸಹ ಇದ್ದರೆಂಬ ದಾಖಲೆಗಳು ಸಿಕ್ಕಿದ್ದು ರಾಯಣ್ಣನಿಗೆ ಒಬ್ಬ …

Read More »
Facebook Auto Publish Powered By : XYZScripts.com