Breaking News

ಬೆಳಗಾವಿ ನಗರ

ಬೆಳಗಾವಿಯಲ್ಲಿ ಉಕ್ಕಿದ ಕನ್ನಡ ಅಭಿಮಾನದ ಸುನಾಮಿ…

ಬೆಳಗಾವಿ- ನೆಲ ಕನ್ನಡ,ನುಡಿಕನ್ನಡ,ಜಲ ಕನ್ನಡ,ತನು ಕನ್ನಡ,ಮನ ಕನ್ನಡ ನಾವಿರೋ ಜಗವೇ ಕನ್ನಡ ಎನ್ನುವ ವಾತಾವರಣ ಬೆಳಗಾವಿಯಲ್ಲಿ ಮನೆ ಮಾಡಿತ್ತು ನಗರದ ನಾಲ್ಕು ದಿಕ್ಕುಗಳಿಂದ ಬೆಳಗಾವಿಗೆ ಆಗಮಿಸಿದ ಕನ್ನಡದ ಅಭಿಮಾನಿಗಳು ಕನ್ನಡಮ್ಮನ ತೇರು ಎಳೆದರು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಸಿಪಿಎಡ್ ಮೈದಾನದಲ್ಲಿ ಭುವನೇಶ್ವರಿ ಮೂರ್ತಿಗೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವದ ಮೆರವಣಿಗೆಗೆ ಚಾಲನೆ ನೀಡಿದರು ರಾಜ್ಯೋತ್ಸವದ ಮೆರವಣಿಗೆಯಲ್ಲಿ ನಾಡಿನ ಇತಿಹಾಸ ಪರಂಪರೆ ಮತ್ತು ಕಲೆ ಸಂಸ್ಕೃತಿಯನ್ನು ಬಿಂಬಿಸುವ …

Read More »

ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಹಾರಾಡಿದ ಕನ್ನಡದ ಧ್ವಜ

ಬೆಳಗಾವಿ- ಎಂಈಎಸ್ ಹಿಡಿತದಲ್ಲಿರುವ ಬೆಳಗಾವಿ ಮಹಾನಗರ ಪಾಲಿಕೆಯ ಮೇಲೆ ಕನ್ನಡದ ಸೇನಾನಿಗಳು ಕನ್ನಡದ ಬಾವುಟ ಹಾರಿಸುವ ಮೂಲಕ ಗಡಿನಾಡ ಕನ್ನಡಿಗರ ಹಲವಾರು ದಶಕಗಳ ಕನಸನ್ನು ನನಸು ಮಾಡಿದ್ದಾರೆ ಪ್ರತಿ ವರ್ಷಕನ್ನಡ ರಾಜೋತ್ಸವ ಸಂದರ್ಭದಲ್ಲಿ ಇಡೀ ಬೆಳಗಾವಿ ನಗರದಲ್ಲಿನ ಕಚೇರಿ ಮುಂದೆ ಕನ್ನಡ ದ್ವಜ ಹಾರಾಡುತ್ತಿದ್ದರೆ, ಎಂಇಎಸ್ ಆಡಳಿತ ನಡೆಸಿಕೊಂಡು ಬಂದಿರುವ ಬೆಳಗಾವಿ‌ ಮಹಾನಗರ ಪಾಲಿಕೆ ಎದುರು ಒಮ್ಮೆಯೂ ಕನ್ನಡ ದ್ವಜ ಹಾರಾಡಿರಲಿಲ್ಲ.ಅಷ್ಟೇ ಅಲ್ಲ ಪಾಲಿಕೆಯನ್ನ ನಾಡವಿರೋಧಿ ಚಟುವಟಿಕೆ ತಾಣವಾಗಿಸಿಕೊಂಡಿತ್ತು. ಇಂತಹ …

Read More »

ಮೇಯರ್ ವಿರುದ್ಧ ಪರಶೀಲಿಸಿ ಕ್ರಮ – ರಮೇಶ ಜಾರಕಿಹೊಳಿ

  ಬೆಳಗಾವಿ- ಎಂಈಎಸ್ ಕರಾಳ ದಿನಾಚರಣೆಯ ರ್ಯಾಲಿ ಯಲ್ಲಿ ಮೇಯರ್ ಸಂಜೋತಾ ಬಾಂಧೇಕರ ಸೇರಿದಂತೆ ಮೂವರು ಎಂಈಎಸ್ ನಗರ ಸೇವಕರು ಪಾಲ್ಗೊಂಡಿದ್ದು ಸಾಧಕ ಬಾಧಕಗಳನ್ನು ಪರಶೀಲಿಸಿ ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು ಎಂಈಎಸ್ ಕರಾಳ ದಿನಾಚರಣೆಗೆ ಮಹತ್ವ ಕೊಡಬೇಕಾಗಿಲ್ಲ ಚುನಾವಣೆ ಬಂದಾಗ ಅವರು ಈ ರೀತಿಯ ಪುಂಡಾಟಿಕೆ …

Read More »

ನಾಡವಿರೋಧಿ ಕರಾಳ ದಿನಾಚರಣೆಗೆ ಮೇಯರ್ ಹಾಜರ್.. ಸರ್ಕಾರಕ್ಕೆ ಸವಾಲ್..

ಬೆಳಗಾವಿ- ರಾಜ್ಯೋತ್ಸವನ್ನು ವಿರೋಧಿಸಿ ನಾಡ ದ್ರೋಹಿ ಎಂಇಎಸ್ ನಿಂದ ಕರಾಳ ದಿನ ಆಚರಣೆಗೆ ರ್ಯಾಲಿಯಲ್ಲಿ ಪಾಲಿಕೆ ಮೇಯರ್ ಸಂಜೋತಾ ಬಾಂಧೇಕರ ಅವರು ಭಾಗವಹಿಸುವ ಮೂಲಕ ಪುಂಡಾಟಿಕೆ ಪ್ರದರ್ಶಿಸಿದ್ದಾರೆ ಕರಾಳ ದಿನಾಚರಣೆಯ ಸೈಕಲ್ ರ್ಯಾಲಿಯಲ್ಲಿ ಭಾಗವಹಿಸಿದ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಎಂಇಎಸ್ ಶಾಸಕ ಸಂಭಾಜಿ ಪಾಟೀಲ ಹಾಗೂ ಮೇಯರ ಸಂಜೋತ್ ಬಾಂದೇಕರ ಭಾಗಿ ರಾಗ ಬದಲಿಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ ಎಂಇಎಸ್ ಶಾಸಕ ಸಂಭಾಜಿ ಪಾಟೀಲ್ ಇದುವೆರೆಗೂ ಕನ್ನಡಿಗರು ಕರ್ನಾಟಕ …

Read More »

ಕನ್ನಡದ ಹಬ್ಬಕ್ಕೆ ಕ್ರಾಂತಿಯ ನೆಲ ಬೆಳಗಾವಿ ಸಜ್ಜು

ಬೆಳಗಾವಿ- ಕನ್ನಡದ ಕ್ರಾಂತಿಯ ನೆಲ ಗಡಿನಾಡ ಗುಡಿಯಲ್ಲಿ ಕನ್ನಡದ ಝೇಂಕಾರ ಕೇಳಿಬರುತ್ತಿದೆ ಕನ್ನಡದ ಹಬ್ಬ ಆಚರಿಸಲು ಕನ್ನಡದ ನೆಲ ಸಜ್ಜಾಗಿದೆ ಎಲ್ಲಿ ನೋಡಿದಲ್ಲಿ ಕನ್ನಡದ ಬಾವುಟಗಳ ಹಾರಾಟ.ಸ್ವಾಗತ ಕೋರುವ ಬ್ಯಾನರ್ ಕಟೌಟ್ ಗಳು ಬೆಳಗಾವಿ ನಗರವನ್ನು ಸಂಪೂರ್ಣವಾಗಿ ಕನ್ನಡಮಯ ಗೊಳಿಸಿದೆ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿ,ಪ್ರಾಧೇಶಿಕ ಆಯುಕ್ತರ ಕಚೇರಿ.ಸೇರಿದಂತೆ ನಗರದ ಪ್ರಮುಖ ಕಚೇರಿಗಳಿಗೆ ದೀಪಾಲಂಕಾರ ಮಾಡಲಾಗಿದೆ ಜೊತೆಗೆ ನಗರದ ಹೊಟೆಲ್ ಗಳಿಗೂ ದೀಪಾಲಂಕಾರ ಮಾಡಲಾಗಿದ್ದು ಈಡೀ ಬೆಳಗಾವಿ ನಗರ ಝಗಮಗಿಸುತ್ತಿದೆ ಚನ್ನಮ್ಮ …

Read More »

ಎಂಈಎಸ್ ಕರಾಳ ದಿನಾಚರಣೆಗೆ ಅನುಮತಿ

ಬೆಳಗಾವಿ- ನಾಳೆ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಹಿನ್ನೆಲೆ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್ ನಿಂದ ಕರಾಳ ದಿನ ಆಚರಿಸಲಾಗುತ್ತಿದ್ದು ಕನ್ನಡ ವಿರೋಧಿ ಚಟುವಟಿಕೆಗೆ ಪರೋಕ್ಷವಾಗಿ ಜಿಲ್ಲಾಡಳಿತ ಅನುಮತಿ ನೀಡಿದೆ ಕರಾಳ ದಿನ ಆಚರಣೆಗೆ ಬೆಳಗಾವಿ ನಗರ ಪೊಲೀಸರಿಂದ ಅನುಮತಿ ಸಿಕ್ಕಿದ್ದು 11 ಷರತ್ತು ವಿಧಿಸಿ ಕರಾಳ ದಿನಕ್ಕೆ ಅನುಮತಿ ನೀಡಿದ ಪೊಲೀಸರು ರ್‍ಯಾಲಿ ವೇಳೆಯಲ್ಲಿ ಯಾವುದೇ ಜಾತಿ, ಭಾಷೆಯ ವಿರುದ್ಧ ಘೋಷಣೆ ಕೂಗವಂತಿಲ್ಲ ಪ್ರಚೋಧನಕಾರಿ ಭೀತಿಪತ್ರ, ಸ್ಲೋಗನ್ ಹಾಗೂ ಭಾಷಣ …

Read More »

ಅಮೀತ ಶಾ.ಹಿಂದೂ ಅಲ್ಲ ಅವರೇಕೆ ಬಿಜೆಪಿ ಅಧ್ಯಕ್ಷರಾದ್ರು.? ವಿನಯ ಕುಲಕರ್ಣಿ ಪ್ರಶ್ನೆ

ಲಿಂಗಾಯತರ ನಡಿಗೆ…ಹುಬ್ಬಳ್ಳಿ ಕಡೆಗೆ.. ಬೆಳಗಾವಿ- ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ಕೊಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಹೋರಾಟ ನಡೆದಿದೆ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ನವ್ಹೆಂಬರ 5 ರಂದು ಹುಬ್ಬಳ್ಳಿಯಲ್ಲಿ ಬೃಹತ್ತ ಸಮಾವೇಶ ನಡೆಯಲಿದೆ ಎಂದು ನಾಗನೂರು ರುದ್ರಾಕ್ಷಿಮಠದ ಸಿದ್ಧರಾಮ ಮಹಾಸ್ವಾಮಿಗಳು ತಿಳಿಸಿದರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಲಂಗಾಯತ ಧರ್ಮ ಸ್ವತಂತ್ರ ಧರ್ಮ ಎನ್ನುವದು ಸುಪ್ರೀಂ ಕೋರ್ಟಿನ ಹಲವಾರು ತೀರ್ಪು ಗಳಲ್ಲಿ ಸಾಭೀತಾಗಿದೆ ಹಿಂದೂ ಧರ್ಮದ ವ್ಯಾಪ್ತಿಗೆ ಬಾರದ ಸಿಖ್ …

Read More »

ಬೆಳಗಾವಿ ಗ್ರಾಮೀಣ

ಅಶೋಕ ನಗರದ “ಬೆಲಗಮ್ ಒನ್” ಸೆಂಟರ್ ದಲ್ಲಿ ಕಳ್ಳತನ

ಬೆಳಗಾವಿ- ಬೆಳಗಾವಿಯ ಅಶೋಕ ನಗರದಲ್ಲಿರುವ ಬೆಲಗಮ್ ಒನ್ ಸೆಂಟರ್ ನಲ್ಲಿ ಕಳ್ಳತನ ನಡೆದಿದೆ ಮದ್ಯರಾತ್ರಿ ಅಶೋಕ ನಗರದ ಬೆಲಗಮ್ ಒನ್ ಸೆಂಟರ್ ಕಿಡಕಿಯ ರಾಡ್ ಮುರಿದು ಒಳಗೆ ನುಗ್ಗಿದ ಕಳ್ಳರು ಲಾಕರ್ ಮುರಿದು 2 ಲಕ್ಷ 35 ಸಾವಿರ ರೂ ಕ್ಯಾಶ್ ದೋಚಿಕೊಂಡು ಪರಾರಿಯಾಗಿದ್ದಾರೆ ಮಾರ್ಚ 1 ರಂದು ಇದೇ ಸೆಂಟರ್ ನಲ್ಲಿ ಕಳ್ಳತನದ ವಿಫಲ ಯತ್ನ ನಡೆದಿತ್ತು ಕೀಲಿ ಮುರಿದು ಒಳಗೆ ನುಗ್ಗುವ ಪ್ರಯತ್ನ ಮಾಡಿ ವಿಫಲರಾಗಿದ್ದ ಕಳ್ಳರು …

Read More »

ಅತ್ಯಾಚಾರದ ವಿರುದ್ಧ ಬೆಳಗಾವಿ ಮಹಿಳೆಯರ ಸಮರ

ಬೆಳಗಾವಿ- ಬೆಳಗಾವಿ ನಗರ ಹಾಗು ಜಿಲ್ಲೆಯಲ್ಲಿ ನಡೆಯುತ್ತಿರುವ ಮಹಿಳೆಯರ ಮೇಲಿನ ಅತ್ಯಾಚಾರ ಖಂಡಿಸಿ ಬೆಳಗಾವಿ ನಗರದ ಮಹಿಳೆಯರು ಕುದುರೆ ಮೇಲೆ ಸವಾರಿ ಮಾಡಿ ಸಮರ ಸಾರಿದ್ದಾರೆ ಬೆಳಗಾವಿ ಜೇಂಟ್ಸ ಗ್ರೂಪ್ ಆಫ್ ಸಹೆಲಿ ಸಂಘಟನೆ ಹಲವಾರು ಮಹಿಳಾ ಸಂಘಟನೆಗಳನ್ನು ಸಂಘಟಿಸಿ ಬೃಹತ್ತ ಪ್ರತಿಭಟನಾ ರ್ಯಾಲಿಯನ್ನು ಹೊರಡಿಸಿದ್ದರು ನಗರದ ಧರ್ಮವೀರ ಸಂಬಾಜಿ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಜನ ಮಹಿಳೆಯರು ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿದರು ಇಲ್ಲಿ ನಡೆದ ಜಾಗೃತಿ …

Read More »

ನಕಲಿ ಚೈನು ಇಟ್ಟ…ಅಸಲಿ ಚೈನು ಕದ್ದ..ಪೋಲೀಸರ ಕೈಗೆ ಸಿಕ್ಕಿಬಿದ್ದ…!!!

ಬೆಳಗಾವಿ-ಕಳ್ಳರು ಯಾವ ಯಾವ ರೀತಿ ತಮ್ಮ ಕೈಚಳಕ ತೋರಿಸಿ ಕಳ್ಳತನ ಮಾಡ್ತಾರೆ ಎನ್ನುವದನ್ನು ಕಲ್ಪನೆ ಕೂಡಾ ಮಾಡಿಕೊಳ್ಳಲು ಸಾಧ್ಯವಿಲ್ಲ ಬೆಳಗಾವಿಯ ಗಣಪತಿ ಗಲ್ಲಿಯಲ್ಲಿ ಚಿನ್ನದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಸೇಲ್ಸಮನ್ ಯಾವ ರೀತಿ ತನ್ನ ಮಾಲೀಕನ ಕಣ್ಣಲ್ಲಿ ಮನ್ನೆರಚಿದ ಚಿನ್ನ ಕದ್ದ ಅನ್ನೋದರ ಬಗ್ಗೆ ಸ್ಟೋರಿ ಇಲ್ಲಿದೆ ಓದಿ ಬೆಳಗಾವಿಯ ಗಣಪತಿ ಗಲ್ಲಿಯ ಮುತಗೇಗಕರ ಜ್ಯುವಲರ್ಸ ಅಂಗಡಿಯಲ್ಲಿ ಶಿವಾಜಿನಗರದ ಪ್ರಶಾಂತ ಓಬಳೇಶ್ವರ ದೈವಜ್ಞ ಎಂಬಾತ ಹಲವಾರು ವರ್ಷಗಳಿಂದ ಸೇಲ್ಸ್ ಮನ್ …

Read More »

ರಾಮದುರ್ಗ ತಾಲ್ಲೂಕಿನಲ್ಲಿ ೧೩ ಕೋಟಿ ದುರ್ಬಳಕೆ ,-ಲಂಚ ಮುಕ್ತ ಕರ್ನಾಟಕ

ಬೆಳಗಾವಿ:3  ರಾಮದುಗ೯ ತಾಲೂಕಿನ ಮುದೇನೂರ ಗ್ರಾಪಂ ವ್ಯಾಪ್ತಿಗೆ ಬರುವ ಆರು ಹಳ್ಳಿಗಳಲ್ಲಿ ಬ್ರಷ್ಟಾಚಾರ ನಡೆದಿದೆ ಎಂದು ಲಂಚ ಮುಕ್ತ ಕರ್ನಾಟಕ ಸಂಘಟನೆ ಆರೋಪಿಸಿದೆ ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ ಸಂಘಟನೆಯ ಪದಾಧಿಕಾರಿಗಳು   ಆರು ಹಳ್ಳಿಗಳಲ್ಲಿ   ಸರಕಾರದ ಯೋಜನೆಗಳನ್ನು ತಲುಪಿಸದೆ ಕಳೆದ‌ ಮೂರು ವಷ೯ಗಳಿಂದ ಕುಡಿಯುವ ನೀರು ನೀಡದೆ ಸಾವ೯ಜನಿಕರಿಗೆ ಪಂಚಾಯತಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಅಲ್ಲದೆ 13 ಕೋಟಿ ಹಣ ದುಬ೯ಳಕೆ …

Read More »

ಕಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲಿಯೇ ಮೂವರ ಸಾವು

ಬೆಳಗಾವಿ ಬೈಕ ಮತ್ತು ಕಾರ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ 3 ಜನರ ಸಾವನೊಪ್ಪಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ ಮುಜಾಹಿದ ದೇಸಾಯಿ 34, ಅಬ್ದುಲರಜಾಕ ಪಟೇಲ್ 33, ಕಲಿಮುನ ಪಟೇಲ್ 55, ಸ್ಥಳದಲ್ಲಿ ಸಾವನೊಪ್ಪಿದ್ದಾರೆ 3 ಜನ ಒಂದೆ ಬೈಕನಲ್ಲಿ ಸಾಗುತ್ತಿದ್ದರು ಕಾರಿಗೆ ಬೈಕ್ ಡಿಕ್ಕಿ ಹೊಡೆಯುತ್ತಿದ್ದಂತೆಯೇ ಮೂರು ಜನ …

Read More »
Facebook Auto Publish Powered By : XYZScripts.com