ಖಾನಾಪೂರ-ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 19 ಹಾಗೂ 20 ರಂದು ಎರಡು ದಿನ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಖಾನಾಪೂರ ತಾಲ್ಲೂಕಿನ ಶಾಲಾ ಕಾಲೇಜುಗಳುಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ