ಬೆಳಗಾವಿ:ಇಂದು ಬೆಳಿಗ್ಗೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಒಳಪ್ರವೇಶಿಸಿ ವೀಕ್ಷಿಸುತ್ತಿದ್ದ ನಾಲ್ವರು ಅಪ್ರಾಪ್ತ ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ
ನಾಲ್ಕೂ ಯುವಕರು ಸ್ಥಳೀಯ ಪಂತ ಬಾಳೇಕುಂದ್ರಿ ಗ್ರಾಮದ ಮದರಸಾ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಸಂಶಯಾಸ್ಪದ ಅವರ ಚಲನವಲನಕ್ಕೆ ಏರಪೋರ್ಟ ಪೊಲೀಸರಿಂದ ಶಂಕೆ ವ್ಯಕ್ತವಾಗಿದ್ದು, ಮಾರಿಹಾಳ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ. ನಡೆಸಿದ್ದಾರೆ.
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ