Breaking News
Home / Breaking News / ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ.೮ ಜನರಿಗೆ ಗಂಭೀರ ಗಾಯ

ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ.೮ ಜನರಿಗೆ ಗಂಭೀರ ಗಾಯ

ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ. ಮಾರಾಮಾರಿ, ೮ ಜನರಿಗೆ ಗಂಭೀರ ಗಾಯ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ. ಗ್ರಾಮದ ಮನೆಗಳು ಜಖಂ.‌೨೦ ಕ್ಕೂ ಜನರ ಬಂಧನ . ಗ್ರಾಮದಲ್ಲಿ ಮುಂಜಾಗೃತ ಕ್ರಮವಾಗಿ ಪೊಲೀಸ ಬಂದೋಬಸ್ಥ

About BGAdmin

Check Also

ಬೆಳಗಾವಿಗೆ ಐಐಐಟಿ ಬರುವದನ್ನು ತಪ್ಪಸಿದವರೇ ಸುರೇಶ್ ಅಂಗಡಿ- ಲಕ್ಷ್ಮೀ ಹೆಬ್ಬಾಳಕರ ಆರೋಪ

ಬೆಳಗಾವಿ-ನುಡಿದಂತೆ ನಡೆದಿದ್ದೇನೆ.ಅಲ್ಪಾವಧಿಯಲ್ಲಿ ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇನೆ.ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದೇನೆ,ಲೋಕಸಭಾ ಚುನಾವಣೆ ನನ್ನ ಗೌರವದ …

Leave a Reply

Your email address will not be published. Required fields are marked *