Breaking News
Home / Breaking News / ಬೆಳಗಾವಿ ಮಹಾನಗರ ಪಾಲಿಕೆಗೆ I A S ಕಮಿಷ್ನರ್ ..?

ಬೆಳಗಾವಿ ಮಹಾನಗರ ಪಾಲಿಕೆಗೆ I A S ಕಮಿಷ್ನರ್ ..?

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರ I A S ಅಧಿಕಾರಿಯೊಬ್ಬರನ್ನು ಪಾಲಿಕೆ ಆಯುಕ್ತರನ್ನಾಗಿ ನೇಮಿಸಿದೆ ಎಂದು ಮುಖ್ಯಮಂತ್ರಿಗಳ ಸಚಿವಾಲಯದ ಮೂಲಗಳು ತಿಳಿಸಿವೆ

ರಾಜ್ಯದ ಎಲ್ಲ ಮಹಾನಗರ ಪಾಲಿಕೆಗಳಲ್ಲಿ I A S ಅಧಿಕಾರಿಗಳೇ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತದ್ದರು ಆದರೆ ಬೆಳಗಾವಿಯಲ್ಲಿ ಮಾತ್ರ ಕೆ ಎ ಎಸ್ ಅಧಿಕಾರಿಗಳು ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು ಬೆಳಗಾವಿ ನಗರ ಈಗ ಸ್ಮಾರ್ಟ ಸಿಟಿ ಪಟ್ಟಿಯಲ್ಲಿ ಸೇರಿಕೊಂಡಿರುವದರಿಂದ ರಾಜ್ಯ ಸರ್ಕಾರ ಮಂಗಳವಾರ ಸಂಜೆ ಬೆಳಗಾವಿ ಮಹಾನಗರ ಪಾಲಿಕೆ I A S ಅಧಿಕಾರಿಯನ್ನು ಆಯುಕ್ತರನ್ನಾಗಿ ನೇಮಿಸಿದೆ ಎಂದು ನಂಬಲರ್ಹ ಮೂಲಗಳು ದೃಡಪಡಿಸಿವೆ

ಪಾಲಿಕೆ ಆಯುಕ್ತ ಶಶಿಧರ ಕುರೇರ   ಅವರನ್ನು ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ನೇಮಿಸಿದೆ ಎಂದು ತಿಳಿದು ಬಂದಿದೆ ಬುಧವಾರ ಬೆಳಿಗ್ಗೆ ರಾಜ್ಯ ಸರ್ಕಾರದ ಆದೇಶ ಬೆಳಗಾವಿ ಮಹಾನಗರ ಪಾಲಿಕೆಗೆ ತಲಪುವ ಸಾಧ್ಯತೆಗಳಿವೆ ಆದರೆ I A S ಅಧಿಕಾರಿಯ ಹೆಸರು ಮಾತ್ರ ತಿಳಿದು ಬಂದಿಲ್ಲ

About BGAdmin

Check Also

ಅಂಬಡಗಟ್ಟಿಯಲ್ಲಿ ಗಟ್ಟಿಯಾದ ರಾಂಗ್ ನಂಬರ್ ಲವ್…!!

ಬೆಳಗಾವಿ : ಫೇಸ್ ಬುಕ್ ಲವ್….ವ್ಯಾಟ್ಸಪ್ ಡವ್….ಮಿಸ್ ಕಾಲ್ ಲವ್ ನಾವು ನೋಡಿದ್ದೇವೆ ಆದ್ರೆ ಈಗ ರಾಂಗ್ ನಂಬರ್ ಕಾಲ್ …

Leave a Reply

Your email address will not be published. Required fields are marked *