Breaking News
Home / ಕ್ರೈಮ್ ಸುದ್ದಿ / ವಿವಿಧ ಕಳ್ಞತನದ ಪ್ರಕರಣಗಳನ್ನು ಬೇಧಿಸಿದ ಬೆಳಗಾವಿ ಜಿಲ್ಲಾ ಪೋಲೀಸರು

ವಿವಿಧ ಕಳ್ಞತನದ ಪ್ರಕರಣಗಳನ್ನು ಬೇಧಿಸಿದ ಬೆಳಗಾವಿ ಜಿಲ್ಲಾ ಪೋಲೀಸರು

ಬೆಳಗಾವಿ-ಬೆಳಗಾವಿ ಜಿಲ್ಲೆಯ ಗೋಕಾಕ ಹಾಗು ಘಟಪ್ರಭಾ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಒಟ್ಟು ೯ ಕಳ್ಳತನದ ಪ್ರಕರಣಗಳನ್ನು ಪತ್ತೆ ಮಾಡಿ ಮೂರು ಜನ ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ಚಿನ್ನಾಭರಣ ಹಾಗು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ

ಆರೋಪಿತರಾದ ರವಿ ರಾಮೇಶ ಬೋವಿ,ಹೊಸ ದುರ್ಗ,ಭರತ ನಾಗರಾಜ,ವೆಂಕಟೇಶ ಬೋವಿ ಎಂಬಾತರನ್ನು ಬಂಧಿಸಿ,೩೯೩ ಗ್ರಾಂ ಚಿನ್ನಾಭರಣ ೭೫೦ ಗ್ರಾಂ ಬೆಳ್ಳಿ ಆಭರಣಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಉಸ್ತುವಾರಿ ಎಸ್ ಪಿ ಧರ್ಮೇಂದ್ರ ಕುಮಾರ ಮೀನಾ ತಿಳಿಸಿದರು

ಘಟಪ್ರಭಾ ಹಾಗು ಗೋಕಾಕ ಪೋಲೀಸರು ಕಾರ್ಯಾಚರಣೆ ನಡೆಸಿದ್ದು ಅವರಿಗೆ ಇಲಾಖೆಯಿಂದ ಬಹುಮಾನ ನೀಡಲಾಗುವದು ಎಂದು ಎಸ್ ಪಿ ತಿಳಿಸಿದರು

About BGAdmin

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *