Breaking News
Home / Breaking News / 15 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸುವರ್ಣ ವಿಧಾನ ಸೌಧದಲ್ಲಿ ಜನತಾ ದರ್ಶನ ಮಾಡ್ತಾರೆ

15 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಸುವರ್ಣ ವಿಧಾನ ಸೌಧದಲ್ಲಿ ಜನತಾ ದರ್ಶನ ಮಾಡ್ತಾರೆ

ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 15,ರಂದು ಬೆಳಗಾವಿಗೆ ಭೇಟಿ ನೀಡಿ ಕರ್ನಾಟಕ ಲಾ ಸೊಸೈಟಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂದು ಮಧ್ಯಾಹ್ನ 3 ಘಂಟೆಗೆ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ಮಾಡಲಿದ್ದಾರೆ

15 ರಂದು ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು 10-40 ಕ್ಕೆ ಗೌರ್ವಾನಿತ ರಾಷ್ಟ್ರಪತಿಗಳನ್ನು ಬರಮಾಡಿಕೊಂಡು ನಂತರ ಅವರ ಜೊತೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಮದ್ಯಾಹ್ನ 1 ಘಂಟೆಗೆ ರಾಷ್ಟ್ರಪತಿಗಳನ್ನು ಬಿಳ್ಕೊಡಲಿದ್ದಾರೆ

ನಂತರ ಮದ್ಯಾಹ್ನ ಮೂರು ಘಂಟೆಗೆ ಸುವರ್ಣ ವಿಧಾನಸೌಧದಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕರ ದೂರುಗಳನ್ನು ಆಲಿಸಿ ಸಂಜೆ ಬೆಂಗಳೂರಿಗೆ ಮರಳಲಿದ್ದಾರೆ

About BGAdmin

Check Also

ಅಂಬಡಗಟ್ಟಿಯಲ್ಲಿ ಗಟ್ಟಿಯಾದ ರಾಂಗ್ ನಂಬರ್ ಲವ್…!!

ಬೆಳಗಾವಿ : ಫೇಸ್ ಬುಕ್ ಲವ್….ವ್ಯಾಟ್ಸಪ್ ಡವ್….ಮಿಸ್ ಕಾಲ್ ಲವ್ ನಾವು ನೋಡಿದ್ದೇವೆ ಆದ್ರೆ ಈಗ ರಾಂಗ್ ನಂಬರ್ ಕಾಲ್ …

Leave a Reply

Your email address will not be published. Required fields are marked *