Breaking News
Home / Breaking News / ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಗಾವಿಗೆ

ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಗಾವಿಗೆ

ಬೆಳಗಾವಿ- ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಇಂದು ಬೆಳಿಗ್ಗೆ 11-00 ಘಂಟೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ನೇರವಾಗಿ ನಿಪ್ಪಾಣಿಗೆ ತೆರಳಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ

ಸಂಜೆ 4 ಘಂಟೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ

About BGAdmin

Check Also

ಅಂಬಡಗಟ್ಟಿಯಲ್ಲಿ ಗಟ್ಟಿಯಾದ ರಾಂಗ್ ನಂಬರ್ ಲವ್…!!

ಬೆಳಗಾವಿ : ಫೇಸ್ ಬುಕ್ ಲವ್….ವ್ಯಾಟ್ಸಪ್ ಡವ್….ಮಿಸ್ ಕಾಲ್ ಲವ್ ನಾವು ನೋಡಿದ್ದೇವೆ ಆದ್ರೆ ಈಗ ರಾಂಗ್ ನಂಬರ್ ಕಾಲ್ …

Leave a Reply

Your email address will not be published. Required fields are marked *