Breaking News
Home / Breaking News / ಇಂದು ರಾತ್ರಿ ಚಾಣಕ್ಯ ಅಮಿತ್ ಶಾ ಬೆಳಗಾವಿಗೆ…!!!

ಇಂದು ರಾತ್ರಿ ಚಾಣಕ್ಯ ಅಮಿತ್ ಶಾ ಬೆಳಗಾವಿಗೆ…!!!

ಬೆಳಗಾವಿ- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ ಶಾ ಇಂದು ರಾತ್ರಿ ಬೆಳಗಾವಿಗೆ ಆಗಮಿಸಿ ಬೆಳಗಾವಿಯಲ್ಲೇ ವಾಸ್ತವ್ಯ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ

ಇಂದು ರಾತ್ರಿ ವಿಶೇಷ ವಿಮಾನ ಮೂಲಕ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸಿ ಬೆಳಗಾವಿ ನಗರದಲ್ಲಿರುವ ಪಂಚತಾರಾ ಹೊಟೇಲ್ ಒಂದರಲ್ಲಿ ವಾಸ್ತವ್ಯ ಮಾಡಲಿದ್ದಾರೆ.ರಾತ್ರಿ ಬೆಳಗಾವಿ ಜಿಲ್ಲೆಯ ಪ್ರಮುಖ ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸಿ ಚುನಾವಣೆಯ ಕುರಿತು ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ

ನಾಳೆ ಬೆಳಿಗ್ಗೆ ಅಮೀತ ಶಾ ಮಹಾರಾಷ್ಟದ ಸಾಂಗಲಿ ಮಿರಜ ಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ

About BGAdmin

Check Also

ಅಂಬಡಗಟ್ಟಿಯಲ್ಲಿ ಗಟ್ಟಿಯಾದ ರಾಂಗ್ ನಂಬರ್ ಲವ್…!!

ಬೆಳಗಾವಿ : ಫೇಸ್ ಬುಕ್ ಲವ್….ವ್ಯಾಟ್ಸಪ್ ಡವ್….ಮಿಸ್ ಕಾಲ್ ಲವ್ ನಾವು ನೋಡಿದ್ದೇವೆ ಆದ್ರೆ ಈಗ ರಾಂಗ್ ನಂಬರ್ ಕಾಲ್ …

Leave a Reply

Your email address will not be published. Required fields are marked *