Home / Breaking News / ಮರಾಠಿ ಸಾಹಿತ್ಯ ಸಮ್ಮೇಳನದ ಆಯೋಜಕರಿಗೆ ನೋಟೀಸ್ ..

ಮರಾಠಿ ಸಾಹಿತ್ಯ ಸಮ್ಮೇಳನದ ಆಯೋಜಕರಿಗೆ ನೋಟೀಸ್ ..

.

ಬೆಳಗಾವಿ ಸಮೀಪದ ಕುದ್ರೇಮನಿ ಗ್ರಾಮದಲ್ಲಿ ಇತ್ತೀಚಿಗೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆದಿತ್ತು .ಈ ಸಮ್ಮೇಳನದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಆಯೋಜಕರಿಗೆ ನಗರ ಪೋಲೀಸ್ ಉಪ ಆಯುಕ್ತರು ನೋಟೀಸ್ ಜಾರಿ ಮಾಡಿದ್ದಾರೆ .

50 ಸಾವಿರ ರೂ ಮುಚ್ಚಳಿಕೆ ಬರೆದು ಇಬ್ಬರಿಂದ ಜಾಮೀನು ಪಡೆಯುವಂತೆ ನೋಟೀಸ್ ನಲ್ಲಿ ತಿಳಿಸಲಾಗಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *