Home / Breaking News / ಬೆಳಗಾವಿಯಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ 9 ಜನ ಬಂಧನ..

ಬೆಳಗಾವಿಯಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ 9 ಜನ ಬಂಧನ..

ಬೆಳಗಾವಿ- ಬೆಳಗಾವಿ ನಗರದ ಖಾನಾಪೂರ ರಸ್ತೆಯಲ್ಲಿ ಬಿಗ್ ಬಝಾರ್ ಹತ್ತಿರದ ಜೂಜು ಅಡ್ಡೆಯ ಮೇಲೆ ದಾಳಿ ಮಾಡಿರುವ ಪೋಲೀಸರು 9 ಜನರನ್ನು ಬಂಧಿಸಿದ್ದಾರೆ.

ಟಿಳಕವಾಡಿಯ ಬಿಗ್ ಬಝಾರ್ ಹತ್ತಿರ ಅಪಾರ್ಟ್ಮೆಂಟ್ ವೊಂದರಲ್ಲಿ ಜೂಜಾಟ ಆಡ್ಡೆಯ ಮೇಲೆ ಟೀಳಕವಾಡಿ ಠಾಣೆಯ ಪೋಲೀಸರು ದಾಳಿ ಮಾಡಿ ಇಸ್ಪೀಟ್ ಆಡುತ್ತಿದ್ದ  9ಜನರನ್ನು ಬಂಧಿಸಿ 8550 ರೂಗಳನ್ನು ವಶಪಡಿಸಿಕೊಂಡಿದ್ದಾರೆ

ಬಂಧಿತ ಆರೋಪಿಗಳು ಬೈಲಹೊಂಗಲ ತಾಲ್ಲೂಕಿನ ಒಂದೇ ಗ್ರಾಮದವರೆಂದು ತಿಳಿದು ಬಂದಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *