Breaking News
Home / Breaking News / ಕೊರೋನಾ: ಬೆಳಗಾವಿ ಜಿಲ್ಲೆಯ ಐವರು ಶಂಕಿತರಲ್ಲಿ ಇಬ್ಬರ ರಿಪೋರ್ಟ್ ನೆಗೆಟಿವ್….

ಕೊರೋನಾ: ಬೆಳಗಾವಿ ಜಿಲ್ಲೆಯ ಐವರು ಶಂಕಿತರಲ್ಲಿ ಇಬ್ಬರ ರಿಪೋರ್ಟ್ ನೆಗೆಟಿವ್….

ಬೆಳಗಾವಿ- ಬೆಳಗಾವಿ ಜಿಲ್ಲೆಯ ಐವರು ಸ ಕೊರೋನಾ ಶಂಕಿತರ ಗಂಟಲು ದ್ರವ ವನ್ನು ಬೆಂಗಳೂರಿಗೆ ಕಳುಹಿಸಲಾಗಿತ್ತು ಐವರಲ್ಲಿ ಇಬ್ಬರು ಶಂಕಿತರ ನೆಗೆಟಿವ್ ರಿಪೋರ್ಟ್ ಬಂದಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಬೈಲಹೊಂಗಲದ ಕೊರೋನಾ ಶಂಕಿತ,ಹಾಗೂ ಇನ್ನೊಬ್ಬ ಶಂಕಿತನ ನೆಗೆಟಿವ್ ರಿಪೋರ್ಟ್ ಬಂದಿದ್ದು ಬೈಲಹೊಂಗದ ಜನ ನಿಟ್ಟಿಸಿರು ಬಿಡುವಂತಾಗಿದೆ

ಐವರಲ್ಲಿ ಇಬ್ಬರು ಶಂಕಿತರ ರಿಪೋರ್ಟ್ ಮಾತ್ರ ಬಂದಿದ್ದು ಇನ್ನೂ ಮೂವರ ಶಂಕಿತರ ರಿಪೋರ್ಟ್ ಬರುವಿಕೆಗಾಗಿ ಜಿಲ್ಲಾಡಳಿತ ಕಾಯುತ್ತಿದೆ.

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *