Home / Breaking News / ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 51ಜನರ ವರದಿ ನೆಗೆಟೀವ್ .ಮೂರು ವರದಿ ಪಾಸಿಟೀವ್ ,ಆರು ಜನ ಶಂಕಿತರ ವರದಿ ನಿರೀಕ್ಷೆಯಲ್ಲಿ.

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 51ಜನರ ವರದಿ ನೆಗೆಟೀವ್ .ಮೂರು ವರದಿ ಪಾಸಿಟೀವ್ ,ಆರು ಜನ ಶಂಕಿತರ ವರದಿ ನಿರೀಕ್ಷೆಯಲ್ಲಿ.

 

ಬೆಳಗಾವಿ- ಕೊರೊನಾ ಶಂಕಿತರ ಇನ್ನೂ 6 ಜನರ ವರದಿ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತವಿದ್ದು ಬೆಳಗಾವಿ ಜಿಲ್ಲೆಯಲ್ಲಿ ಮೂವರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೂ 831 ಜನರ ಮೇಲೆ ನಿಗಾ ಇಡಲಾಗಿದೆ.

253 ಜನರಿಗೆ 14 ದಿನಗಳ ಹೋಮ್ ಕ್ವಾರಂಟೈನ್ ನಲ್ಲಿ ಇಡಲಾಗಿತ್ತು 33 ಜನರಿಗೆ ಬೆಳಗಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ

403 ಜನರ 14 ದಿನಗಳ ಹೋಮ್ ಕ್ವಾರಂಟೈನ್ ಕಂಪ್ಲೀಟ್ ಆಗಿದೆ. 142 ಜನರ 28 ದಿನಗಳ ಹೋಮ್ ಕ್ವಾರಂಟೈನ್ ಕಂಪ್ಲೀಟ್ ಆಗಿದೆ. ಈವರೆಗೂ 60 ಜನರ ಥ್ರೋಟ್ ಸ್ವ್ಯಾಬ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿತ್ತು. ಮೂವರಲ್ಲಿ ಕೊರೊನಾ ಪಾಸಿಟಿವ್, 51 ಜನರ ವರದಿ ಕೊರೊನಾ ನೆಗೆಟಿವ್ ವರದಿ ಬಂದಿದೆ.

6 ಜನರ ವರದಿ ನಿರೀಕ್ಷೆಯಲ್ಲಿ ಇರುವ ಬೆಳಗಾವಿ ಜಿಲ್ಲಾಡಳಿತ ಕೊರೋನಾ ಸ್ಥಿತಿಗತಿಗಳ ಕುರಿತು
ಜಿಲ್ಲಾಡಳಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *