Breaking News
Home / Breaking News / ಶುಕ್ರವಾರ ಬೆಳಗಾವಿಯಲ್ಲಿ ಕೊರೋನಾ ಸ್ಪೋಟ ಮತ್ತೆ ಐವರಿಗೆ ಸೊಂಕು, 41 ಕ್ಕೇರಿದ ಸೊಂಕಿತರ ಸಂಖ್ಯೆ…

ಶುಕ್ರವಾರ ಬೆಳಗಾವಿಯಲ್ಲಿ ಕೊರೋನಾ ಸ್ಪೋಟ ಮತ್ತೆ ಐವರಿಗೆ ಸೊಂಕು, 41 ಕ್ಕೇರಿದ ಸೊಂಕಿತರ ಸಂಖ್ಯೆ…

ಬೆಳಗಾವಿಯಲ್ಲಿ ಮತ್ತೆ ಐವರಿಗೆ ಕೊರೋನಾ ಸೊಂಕು 41 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ – ಬೆಳಗಾವಿಯಲ್ಲಿ ಕೊರೋನಾ ಮತ್ತೆ ಸ್ಪೋಟಗೊಂಡಿದೆ.ಇಂದು ಮತ್ತೆ ಐವರಿಗೆ ಸೊಂಕು ಪತ್ತೆ ಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 41 ಕ್ಕೇರಿದೆ

ಇಂದು ಸಂಜೆ ಬಿಡುಗಡೆಯಾಗಿರುವ ಬುಲಿಟೀನ್ ನಲ್ಲಿ ಐವರಿಗೆ ಸೊಂಕು ಇರುವದು ದೃಡವಾಗಿದ್ದು ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ

ಇಂದು ಕೊರೋನಾ ಸೊಂಕು ಇರುವ ಐದೂ ಜನರು ತಬ್ಲೀಗ್ ಜಮಾತಿನ ನಂಟು ಹೊಂದಿದವರು ಎಂದು ತಿಳಿದು ಬಂದಿದೆ.

ಇಂದು ಪತ್ತೆಯಾಗಿರುವ ಐದು ಜನ ಬೆಳಗಾವಿ ಯ ಕ್ಯಾಂಪ್ ಸೊಂಕಿತನ ಸಂಪರ್ಕಕ್ಕೆ ಬಂದವರಾಗಿದ್ದಾರೆ.

Check Also

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು …

Leave a Reply

Your email address will not be published. Required fields are marked *