Home / Breaking News / ಸರ್ವೆ ಮಾಡಲು ಹೋದ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು

ಸರ್ವೆ ಮಾಡಲು ಹೋದ ಬೆಳಗಾವಿ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು

ಸರ್ವೆ ಮಾಡಲು ಹೋದ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು

ಬೆಳಗಾವಿ – ಇಂದು ಹಿರೇಬಾಗೇವಾಡಿ ಗ್ರಾಮದಲ್ಲಿ ಪತ್ತೆಯಾದ ಆರು ಜನರಲ್ಲಿ ನಾಲ್ಕು ಜನ ಮಹಿಳೆಯರಿದ್ದು ಈ ನಾಲ್ಕು ಜನ ಮಹಿಳೆಯರಲ್ಲಿ ಸರ್ವೆ ಮಾಡಲು ಹೋದ ಅಂಗನವಾಡಿ ಕಾರ್ಯಕರ್ತೆಗೂ ಸೊಂಕು ತಗಲಿರುವದು ದೃಡವಾಗಿದೆ.

ಹಿರೇಬಾಗೇವಾಡಿ ಗ್ರಾಮದಲ್ಲಿ ಕೊರೋನಾ ಸೊಂಕು ಕಾಣಿಸಿದ ಬಳಿಕ ಈ ಅಂಗನವಾಡಿ ಕಾರ್ಯಕರ್ತೆ ಸೊಂಕಿತನ ದ್ವಿತೀಯ ಸಂಪರ್ಕದ ಕುರಿತು ಮಾಹಿತಿ ಸಂಗ್ರಹಿಸಲು ಸರ್ವೇ ಮಾಡಿದ್ದರು ಎಂದು ಗೊತ್ತಾಗಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *