Home / Breaking News / ಬೆಳಗಾವಿ ಜಿಲ್ಲೆಗೆ ಶುಭ ಮಂಗಳ ಇಂದು ಪಾಸಿಟಿವ್ ಇಲ್ಲ..

ಬೆಳಗಾವಿ ಜಿಲ್ಲೆಗೆ ಶುಭ ಮಂಗಳ ಇಂದು ಪಾಸಿಟಿವ್ ಇಲ್ಲ..

ಬೆಳಗಾವಿ- ಇಂದು ಮಂಗಳವಾರ ಬೆಳಗಿನ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ,ಬೆಳಗಾವಿ ಜಿಲ್ಲೆಯ ಯಾವುದೇ ಪಾಸಿಟೀವ್ ಕೇಸ್ ಪತ್ತೆಯಾಗಿಲ್ಲ

ರಾಜ್ಯದ ವಿವಿಧ ಜಿಲ್ಲೆಗಳ ಎಂಟು ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬಂದಿವೆ.ಆದ್ರೆ ಮಂಗಳವಾರ ಬೆಳಗಾವಿ ಜಿಲ್ಲೆಯ ಪಾಲಿಗೆ ಶುಭ ಮಂಗಳ

ಸಂಜೆ ಐದು ಘಂಟೆಯ ನಂತರ ಸಂಜೆಯ ಹೆಲ್ತ್ ಬುಲಿಟೀನ್ ಬಿಡುಗಡೆಯಾಗಲಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *