Home / Breaking News / ಬೆಳಗಾವಿ ಜಿಲ್ಲೆಯ 12 ವರ್ಷದ ಬಾಲಕನಿಗೆ ಕೊರೋನಾ ಸೊಂಕು..ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 55 ಕ್ಕೆ ಏರಿಕೆ

ಬೆಳಗಾವಿ ಜಿಲ್ಲೆಯ 12 ವರ್ಷದ ಬಾಲಕನಿಗೆ ಕೊರೋನಾ ಸೊಂಕು..ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 55 ಕ್ಕೆ ಏರಿಕೆ

ಬೆಳಗಾವಿ ಜಿಲ್ಲೆಯ ಸಂಕೇಶ್ವರದ ಸೊಂಕಿತನ ಸಂಪರ್ಕಕ್ಕೆ ಬಂದ ಹನ್ನೆರಡು ವರ್ಷದ ಬಾಲಕನಿಗೆ ಕೊರೋನಾ ಸೊಂಕು ಇರುವುದು ದೃಡವಾಗಿದೆ.

ಬುಧವಾರ ಬೆಳಗಿನ ಹೆಲ್ತ್ ಬುಲಿಟೀನ್ ಬೆಳಗಾವಿ ಪಾಲಿಗೆ ಆಘಾತ ನೀಡಿದೆ .ಬುಲಿಟೀನ್ ನಲ್ಲಿ ಸೊಂಕಿತ ಬಾಲಕ ಹುಕ್ಕೇರಿ ಪಟ್ಟಣಕ್ಕೆ ಸೇರಿದವನು ಎಂದು ನಮೂದಿಸಲಾಗಿದೆ.ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 55 ಕ್ಕೇರಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *