Home / Breaking News / ಬೆಳಗಾವಿಗೆ ಮಹಾರಾಷ್ಟ್ರ ನಂಟು ಬೆಳಗಾವಿಯಲ್ಲಿ ಮತ್ತೆ ಇಬ್ಬರಲ್ಲಿ ಸೊಂಕು ಪತ್ತೆ

ಬೆಳಗಾವಿಗೆ ಮಹಾರಾಷ್ಟ್ರ ನಂಟು ಬೆಳಗಾವಿಯಲ್ಲಿ ಮತ್ತೆ ಇಬ್ಬರಲ್ಲಿ ಸೊಂಕು ಪತ್ತೆ

ಬೆಳಗಾವಿ -ಸೋಮವಾರದ ಹೆಲ್ತ್ ಬುಲಿಟೀನ್ ಬೆಳಗಾವಿಗೆ ಮತ್ತೆ ಶಾಕ್ ನೀಡಿದೆ ,ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಮತ್ತೆ ಸೊಂಕು ಪತ್ತೆಯಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಜಿಲ್ಲಾಡಳಿತದ ವರದಿಯ ಪ್ರಕಾರ 118ಕ್ಕೆ ತಲುಪಿದೆ. ಇಂದು ಸೊಂಕು ಪತ್ತೆಯಾದ ಇಬ್ಬರು ಮುಂಬೈಯಿಂದ ಬೆಳಗಾವಿಗೆ ಬಂದಿದ್ದರು ನಿಪ್ಪಾಣಿ ಬಳಿ ಇವರನ್ನು ಕ್ವಾರಂಟೈನ್ ಮಾಡಲಾಗಿತ್ತು.

ಓರ್ವ ಮಹಿಳೆಗೆ ಮಹಾರಾಷ್ಟ್ರದ ನಂಟಿನಿಂದ ಸೊಂಕು ತಗಲಿದ್ದು ,ಇನ್ನೋರ್ವರಿಗೆ ತಬ್ಲಿಗ್ ನಂಟಿನಿಂದ ಸೊಂಕು ತಗಲಿದೆ.

 

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *