Home / Breaking News / ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು 64 ಸೊಂಕಿತರ ಪತ್ತೆ

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಸ್ಫೋಟ ಇಂದು 64 ಸೊಂಕಿತರ ಪತ್ತೆ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸಂಕಟ ಮುಂದುವರೆದಿದ್ದು ಇಂದು ಮಂಗಳವಾರ ಒಂದೇ ದಿನ ಬರೊಬ್ಬರಿ 64 ಸೊಂಕಿತರು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 500 ರ ಗಡಿ ದಾಟಿ 561 ಕ್ಕೆ ತಲುಪಿದೆ.

ಬೆಳಗಾವಿ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *