Home / Breaking News / ಬೆಳಗಾವಿಯ ಪ್ರಥಮ ಕನ್ನಡದ ಮಹಾಪೌರ ಸಿದ್ಧನಗೌಡ ಪಾಟೀಲ ಇನ್ನಿಲ್ಲ.

ಬೆಳಗಾವಿಯ ಪ್ರಥಮ ಕನ್ನಡದ ಮಹಾಪೌರ ಸಿದ್ಧನಗೌಡ ಪಾಟೀಲ ಇನ್ನಿಲ್ಲ.

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಪ್ರಪ್ರಥಮ ಕನ್ನಡದ ಮೇಯರ್ ಸಿದ್ಧನಗೌಡ ಪಾಟೀಲ ಇಂದು ನಿಧನರಾಗಿದ್ದಾರೆ.

ಬೆಳಗಾವಿಯ ಹಿರಿಯ ಕನ್ನಡಪರ ಹೋರಾಟಗಾರರು ಆಗಿದ್ದ ಸಿದ್ಧನಗೌಡ ಪಾಟೀಲರು ಇಂದು ಬೆಳಿಗ್ಗೆ ನಿಧನರಾಗಿದ್ದು ಪ್ರಥಮ ಕನ್ನಡದ ಮೇಯರ್ ಆಗುವ ಮೂಲಕ ಸಿದ್ಧನಗೌಡ ಪಾಟೀಲರು ಬೆಳಗಾವಿ ಪಾಲಿಕೆಯಲ್ಲಿ ಕನ್ನಡದ ಪತಾಕೆ ಹಾರಿಸಿದ್ದರು

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *