Breaking News
Home / Breaking News / ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿ ಬಿ ಐ ದಾಳಿ

ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿ ಬಿ ಐ ದಾಳಿ

ಬೆಂಗಳೂರು- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನೆಯ ಮೇಲೆ ಸಿಬಿಐ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ,

ಸದಾಶಿವ ನಗರದಲ್ಲಿ ಇರುವ ಡಿಕೆ ಶಿವಕುಮಾರ್ ಮನೆ,ಕನಕಪುರ ದಲ್ಲಿರುವ ಮನೆ,ಮತ್ತು ಡಿಕೆಶಿ ಸಹೋದರ ಡಿಕೆ ರವಿ ಅವರ ಮನೆಯ ಮೇಲೆ ದಾಳಿ ಮಾಡಿರುವ ಸಿಬಿಐ ಅಧಿಕಾರಿಗಳು ದಾಖಲೆಗಳನ್ನು ಪರಶೀಲನೆ ಮಾಡುತ್ತಿದ್ದಾರೆ

Check Also

ಮೇ 2 ರಂದು ಏಕನಾಥ, 3 ರಂದು ಅಮೀತ್ ಶಾ ಬೆಳಗಾವಿಗೆ….

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ, ಮತಬೇಟೆಗಾಗಿ ಮೇ 2 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೇ …

Leave a Reply

Your email address will not be published. Required fields are marked *