Breaking News
Home / Breaking News / ಆತ ಹೋಗಿದ್ದು ಕುರಿ ಮೇಯಿಸಲು ಆದ್ರೆ, ಅಲ್ಲಿ ಆಗಿದ್ದೇ ಬೇರೆ…..

ಆತ ಹೋಗಿದ್ದು ಕುರಿ ಮೇಯಿಸಲು ಆದ್ರೆ, ಅಲ್ಲಿ ಆಗಿದ್ದೇ ಬೇರೆ…..

ಬೆಳಗಾವಿ- ಕುರಿ ಮೇಯಿಸಲು ಹೋಗಿದ್ದ ಯುವಕನೊಬ್ಬ ಕೃಷಿ ಹೊಂಡದಲ್ಲಿ ಕಾಲು ಜಾರಿ ನೀರು ಪಾಲಾದ ಘಟನೆ ಸುಳಗಾ,(ಹಿಂಡಲಗಾ) ಗ್ರಾಮದಲ್ಲಿ ನಡೆದಿದೆ.

ಕುರಿ ಮೇಯಿಸಲು ತೆರಳಿದ್ದ 32 ವರ್ಷದ ಯುವಕ ವಿಠ್ಠಲ ಅನಗೋಳಕರ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಈಜಲು ಬಾರದೇ ಇರುವದರಿಂದ ಕೃಷಿ ಹೊಂಡದಲ್ಲೇ ಮೃತಪಟ್ಟಿದ್ದಾನೆ.

ಕಾಕತಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *