Breaking News
Home / Breaking News / ಬೆಳಗಾವಿಯಲ್ಲಿ ಮಿಡ್ ನೈಟ್ ಮರ್ಡರ್ ಇಬ್ಬರು ಪೋಲೀಸರ ವಶಕ್ಕೆ

ಬೆಳಗಾವಿಯಲ್ಲಿ ಮಿಡ್ ನೈಟ್ ಮರ್ಡರ್ ಇಬ್ಬರು ಪೋಲೀಸರ ವಶಕ್ಕೆ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ನಿನ್ನೆ ಮಿಡ್ ನೈಟ್ ನಡೆದ ಯುವಕನ ಮರ್ಡರ್ ಕೇಸ್ ಗೆ ಸಮಂಧಿಸಿದಂತೆ ಮಾಳಮಾರುತಿ ಪೋಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ನಿನ್ನೆ ರಾತ್ರಿ 11 ಗಂಟೆ ಬೆಳಗಾವಿಯಲ್ಲಿ ನಡೆದಿದ್ದು,ಗ್ಯಾಂಗ್ ವಾರ್ , ಅದು ಗ್ಯಾಂಗ್ ವಾಡಿ ಪ್ರದೇಶದಲ್ಲಿ,ಶೆಹಬಾಜ್ ಪಠಾಣ ನಿಕ್ ನೇಮ್ ಶಬಾಜ್ ರೌಡಿ,ಎಂಬಾತನ ಮೇಲೆ ಅಟ್ಯಾಕ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.

ಈ ಹತ್ಯೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು,ಈ ಕೊಲೆಗೆ ಸಮಂಧಿಸಿದಂತೆ ಇಬ್ಬರು ಆರೋಪಿಗಳನ್ಬು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ನಿನ್ನೆ ಹತ್ಯೆಗೀಡಾದ ಶಹಬಾಜ್ ಪಠಾನ್ ಉರ್ಫ ಶಬಾಜ್ ರೌಡಿ ಅಂತ್ಯಕ್ರಿಯೆ ಈಗ ಬೆಳಗಾವಿಯಲ್ಲಿ ನಡೆಯುತ್ತಿದೆ.

Check Also

ವಿವೇಕರಾವ್ ಪಾಟೀಲ ಇಂದು ಬಿಜೆಪಿಗೆ ಸೇರ್ಪಡೆ…!!

ಬೆಳಗಾವಿ- ಪ್ರತಾಪ್ ರಾವ್ ಪಾಟೀಲ್ ಚಿಕ್ಕೋಡಿ ಅಭ್ಯರ್ಥಿಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಬೆನ್ನಲ್ಲಿಯೇ ನಿರೀಕ್ಷೆಯಂತೆ ಇಂದು ಹುಕ್ಕೇರಿಯಲ್ಲಿ ಅಮೀತ್ ಶಾ …

Leave a Reply

Your email address will not be published. Required fields are marked *