Home / Breaking News / ನೇಕಾರ ಸಹಕಾರಿ ಸಂಘದಿಂದ ಕೃಷ್ಣಾ ಅನಿಗೋಳ್ಕರ್ ಗೆಲವು

ನೇಕಾರ ಸಹಕಾರಿ ಸಂಘದಿಂದ ಕೃಷ್ಣಾ ಅನಿಗೋಳ್ಕರ್ ಗೆಲವು

ಬೆಳಗಾವಿ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೇಕಾರ ಸಹಕಾರಿ ಸಂಘದ ಪ್ರತಿನಿಧಿಯಾಗಿ ಸತೀಶ್ ಜಾರಕಿಹೊಳಿ ಆಪ್ತ ಕೃಷ್ಣಾ ಅನಿಗೋಳ್ಕರ್ ಜಯಭೇರಿ ಬಾರಿಸಿದ್ದಾರೆ.

ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ ಯಾಗಿದ್ದಾರೆ.

ಖಾನಾಪೂರ ಕ್ಷೇತ್ರದಲ್ಲಿ ರಮೇಶ್ ಸಾಹುಕಾರ್ ಕ್ಯಾಂಡಿಡೇಟ್ ಅರವಿಂದ್ ಪಾಟೀಲ ರೋಚಕ ಗೆಲವು ಸಾಧಿಸಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *