Home / Breaking News / ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆ

ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆ

ಬೆಳಗಾವಿ- ರಾಜ್ಯ ಚುನಾವಣೆ ಆಯೋಗ ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದು,ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ.

ಇಂದಿನಿಂದ ಚುನಾವಣಾ ನೀತಿ ಸಂಹೀತೆ ಜಾರಿಯಾಗಿದ್ದು,ಡಿಸೆಂಬರ್ 22 ಹಾಗು ಡಿಸೆಂಬರ್ 27 ರಂದು ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ,ಡಿಸೆಂಬರ್ 30 ರಂದು ಮತ ಏಣಿಕೆ ನಡೆಯಲಿದೆ.

ರಾಜ್ಯದಲ್ಲಿ 5762 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.

Check Also

ಆಮೀಷಗಳಿಗೆ ಬಲಿಯಾಗಬೇಡಿ, -ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರ ಪರ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತಬೇಟೆ ಮುಂದುವರೆಸಿದ್ದಾರೆ‌ …

Leave a Reply

Your email address will not be published. Required fields are marked *