Breaking News
Home / Breaking News / ಚಂಡಮಾರುತ, ಇನ್ನೆಷ್ಟು ದಿನ ಮಳೆ..? ಹವಾಮಾನ ವರದಿ ಇಲ್ಲಿದೆ ನೋಡಿ…..

ಚಂಡಮಾರುತ, ಇನ್ನೆಷ್ಟು ದಿನ ಮಳೆ..? ಹವಾಮಾನ ವರದಿ ಇಲ್ಲಿದೆ ನೋಡಿ…..

ಬೆಳಗಾವಿ-ಬಂಗಾಳಕೊಳ್ಳಿಯಲ್ಲಿ ಉಂಟಾಗಿರುವ ಅಸಾನಿ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೇ 24 ರವರೆಗೂ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ವರದಿ ನೀಡಿದೆ.

ಬೆಳಗಾವಿ ಸೇರಿದಂತೆ ರಾಜ್ಯದ ಇತರ ಭಾಗಗಳಲ್ಲಿಯೂ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.ಕೆಲವಡೆ ಮೋಡ ಕವಿದ ವಾತಾವರಣ ಇದೆ.ಇನ್ನೆರಡು ದಿನ ರಾಜ್ಯದಲ್ಲಿ ಭಾರೀ ಮಳೆ ಸುರಿಯಲಿದ್ದು,ಮೇ 24 ರವರೆಗೂ ಮಳೆಯ ಕಾಟ ಮುಂದು ವರೆಯಲಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *