Breaking News
Home / Breaking News / ಗೋವಾದಲ್ಲಿ ಕಾರು ಮರಕ್ಕೆ ಡಿಕ್ಕಿ,ಬೆಳಗಾವಿಯ ಮೂವರ ದುರ್ಮರಣ..

ಗೋವಾದಲ್ಲಿ ಕಾರು ಮರಕ್ಕೆ ಡಿಕ್ಕಿ,ಬೆಳಗಾವಿಯ ಮೂವರ ದುರ್ಮರಣ..

ಬೆಳಗಾವಿ: ಗೋವಾಕ್ಕೆ ಪ್ರವಾಸಕ್ಕೆ ಹೋಗಿದ್ದವರ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಬೆಳಗಾವಿಯ ಮೂವರು ಯುವಕರು ಮೃತಪಟ್ಟ ಘಟನೆ ಮಾಪುಸಾದ ಕುಚೇಲಿ ಬಳಿ ಭಾನುವಾರ ನಸುಕಿನ ಜಾವ ನಡೆದಿರುವ ಬಗ್ಗೆ ವರದಿಯಾಗಿದೆ.

ಇಲ್ಲಿನ ರೋಹನ ಗಡಾದ(26), ನಾಯರ್‌ ಅನಗೋಳಕರ್‌(28) ಹಾಗೂ ಸನ್ನಿ ಅನ್ವೇಕರ್‌(31) ಮೃತಪಟ್ಟವರು. ಇದೇ ಪ್ರಕರಣದಲ್ಲಿ ವಿಶಾಲ ಕಾರೇಕರ್‌(27) ಗಂಭೀರವಾಗಿ ಗಾಯಗೊಂಡಿದ್ದಾರೆ.

Check Also

ಸುಳ್ಳು ಹೇಳಿ ನಿಮ್ಮನ್ನು ಬಕ್ರಾ ಮಾಡುವ ಮೋದಿಗೆ ಅಧಿಕಾರ ಕೊಡಬೇಡಿ- ಸಿದ್ರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ …

Leave a Reply

Your email address will not be published. Required fields are marked *