Breaking News
Home / Breaking News / ಇಂದು,ನಾಳೆ ಎರಡು ದಿನ, ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ..

ಇಂದು,ನಾಳೆ ಎರಡು ದಿನ, ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ..

ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆಗಳಿಗೆ ರಜೆ..

ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
***

Check Also

ಕಾಂಗ್ರೆಸ್ ಪಾರ್ಟಿಯಲ್ಲೂ ಚಹಾ ಪೇ ಚರ್ಚಾ ವೀದೌಟ್ ಖರ್ಚಾ…!!!

ಬೆಳಗಾವಿ- ಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಇವತ್ತು ಬೆಳಗಾವಿಗೆ ಬಂದ್ರು ಇಲ್ಲಿಯ ಕಾಂಗ್ರೆಸ್ ಭವನದಲ್ಲಿ …

Leave a Reply

Your email address will not be published. Required fields are marked *