Breaking News
Home / Breaking News / ಸೋಮವಾರ ಬೆಳಗಾವಿಗೆ ಸಿಎಂ ಬಸವರಾಜ್ ಬೊಮ್ಮಾಯಿ…..!!!

ಸೋಮವಾರ ಬೆಳಗಾವಿಗೆ ಸಿಎಂ ಬಸವರಾಜ್ ಬೊಮ್ಮಾಯಿ…..!!!

ಬೆಳಗಾವಿ- ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೋಮವಾರ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಸುಪುತ್ರರಾದ, ಶಶಿಕಾಂತ ಹಾಗೂ ಸುಮೀತ್ ಅವರ ಮದುವೆ ,ಕಾರ್ಯಕ್ರಮ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯುತ್ತಿದ್ದು ಸಿಎಂ ಬೊಮ್ಮಾಯಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸೋಮವಾರ ಬೆಳಗಾವಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರ ಇಬ್ಬರು ಸುಪತ್ರರ ಮದುವೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ  ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.

Check Also

ಶಾಸಕ ರಾಜು ಕಾಗೆ ಅವರಿಗೆ ನೋಟೀಸ್ ಜಾರಿ..

ವಿವಾದಾತ್ಮಕ ಹೇಳಿಕೆ ಶಾಸಕರಾದ ರಾಜು ಕಾಗೆ ಅವರಿಗೆ ನೋಟಿಸ್ ಜಾರಿ ಚಿಕ್ಕೋಡಿ (ಮೇ.1) ಕಾಗವಾಡ ಶಾಸಕರಾದ ರಾಜು ಕಾಗೆ ಅವರು …

Leave a Reply

Your email address will not be published. Required fields are marked *