Home / Breaking News / ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…!!

ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ…!!

ಬೆಳಗಾವಿ, ): ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಗುರುವಾರ(ಜು.27) ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಹವಾಮಾನ ಇಲಾಖೆಯು ಗುರುವಾರದಂದು ಯಲ್ಲೋ ಅಲರ್ಟ್ ಘೋಷಿಸಿರುವುದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಶಾಲೆಗಳಿಗೆ ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ‌ ನೀಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
***

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *