Home / Breaking News / ಇಂದು ಬೆಳಗಾವಿಗೆ ಹೋಮ್ ಮಿನಿಸ್ಟರ್ ಬರ್ತಾರೆ.

ಇಂದು ಬೆಳಗಾವಿಗೆ ಹೋಮ್ ಮಿನಿಸ್ಟರ್ ಬರ್ತಾರೆ.

ಬೆಳಗಾವಿ- ರಾಜ್ಯ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.

ಇಂದು ಶುಕ್ರವಾರ ಬೆಳಗ್ಗೆ 11-00 ಗಂಟೆಗೆ ಬೆಳಗಾವಿಯ ಸಾಂಬ್ರಾ ಏರಪೋರ್ಟ್ ಗೆ ಆಗಮಿಸುವ ಅವರು ರಸ್ತೆಯ ಮೂಲಕ ಧಾರವಾಡ ನಗರಕ್ಕೆ ಪ್ರಯಾಣ ಬೆಳೆಸಲಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *