Home / Breaking News / ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರಿಗೆ ಖಾಕಿ ಸ್ಪಂದನೆ…

ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರಿಗೆ ಖಾಕಿ ಸ್ಪಂದನೆ…

ಬೆಳಗಾವಿ- ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಢಾಧಿಕಾರಿಗಳ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ನೊಂದವರ ದಿನಾಚರಣೆಯನ್ನು (#Victim_Day) ಆಚರಿಸಲಾಯಿತು.

ಈ ಸಭೆಯಲ್ಲಿ ವಿವಿಧ ಪ್ರಕರಣಗಳಲ್ಲಿ ನೊಂದವರಿಗೆ ಸಂಬಂಧಿಸಿದ ಪ್ರಕರಣದ ಪ್ರಸ್ತುತ ಹಂತ & ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ ಹೇಳಲಾಯಿತು. ನೊಂದವರಿಗೆ ಪೋಲೀಸರು ಸ್ಪಂದಿಸಿದರು.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *