Home / Breaking News / ಬೆಳಗಾವಿ ಡಿಸಿಪಿಯಾಗಿ ರೋಹನ್ ಜಗದೀಶ್

ಬೆಳಗಾವಿ ಡಿಸಿಪಿಯಾಗಿ ರೋಹನ್ ಜಗದೀಶ್

ಬೆಳಗಾವಿ- ಬೆಳಗಾವಿ ನಗರದ ಡಿಸಿಪಿಯಾಗಿ ರೋಹನ್ ಜಗದೀಶ್ ಐಪಿಎಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ನಗರ ಪೋಲೀಸ್ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ರೋಹನ್ ಜಗದೀಶ್ ಅವರನ್ನು ನಿಯೋಜಿಸಲಾಗಿದೆ.

Check Also

ಚಾಕುವಿನಿಂದ ಇರಿದು, ಬೆಳಗಾವಿ ಜಿಲ್ಲೆಯಲ್ಲಿ ಡಬಲ್ ಮರ್ಡರ್….

ಬೆಳಗಾವಿ: ಅಪ್ರಾಪ್ತ ಮಗಳಿಗೆ ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ತಂದೆಯೇ ಹತ್ಯೆ …

Leave a Reply

Your email address will not be published. Required fields are marked *