Home / Breaking News / ಮಾರಿಹಾಳ ಗ್ರಾಮದ ಉಪಾಧ್ಯಕ್ಷ ತೌಸೀಪ್ ಫನಿಬಂದ್ ಇನ್ನಿಲ್ಲ….

ಮಾರಿಹಾಳ ಗ್ರಾಮದ ಉಪಾಧ್ಯಕ್ಷ ತೌಸೀಪ್ ಫನಿಬಂದ್ ಇನ್ನಿಲ್ಲ….

ಬೆಳಗಾವಿ- ಮಾರಿಹಾಳ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಹಾಲಿ ಉಪಾಧ್ಯಕ್ಷ ತೌಸೀಪ್ ಫನಿಭಂದ್ ಇಂದು ಸಂಜೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಸಂಜೆ ತೀವ್ರ ಹೃದಯಾಘಾತದಿಂದ ಅಸ್ವಸ್ಥರಾಗಿದ್ದ ಅವರನ್ನು ಕೆ.ಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ತೌಸೀಪ್ ನಿಧನರಾಗಿದ್ದಾರೆ.

ಮೃತರ ಅಂತ್ಯಕ್ರಿಯೆ ನಾಳೆ ಶುಕ್ರವಾರ ಬೆಳಗ್ಗೆ 10-00 ಗಂಟೆಗೆ ಮಾರಿಹಾಳ ಗ್ರಾಮದಲ್ಲಿ ನಡೆಯಲಿದೆ.

Check Also

ಚಾಕುವಿನಿಂದ ಇರಿದು, ಬೆಳಗಾವಿ ಜಿಲ್ಲೆಯಲ್ಲಿ ಡಬಲ್ ಮರ್ಡರ್….

ಬೆಳಗಾವಿ: ಅಪ್ರಾಪ್ತ ಮಗಳಿಗೆ ಪ್ರೀತಿಸುವಂತೆ ಬೆನ್ನು ಬಿದ್ದಿದ್ದ ಯುವಕ ಹಾಗೂ ಆತನ ಸಹೋದರನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ತಂದೆಯೇ ಹತ್ಯೆ …

Leave a Reply

Your email address will not be published. Required fields are marked *