Home / Breaking News / ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕ

ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿ ನೇಮಕ

ಬೆಳಗಾವಿ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ವಾಣಿಜ್ಯ ಶಾಸ್ತ್ರ ವಿಭಾಗದ ಡೀನ್, ಹಿರಿಯ ಪ್ರಾಧ್ಯಾಪಕ ಪ್ರೊ.ಸಿ.ಎಂ.ತ್ಯಾಗರಾಜ್ ಅವರನ್ನು ಅವರನ್ನು ರಾಜ್ಯಪಾಲ ತಾವರಚಂದ ಗೆಹಲೋಟ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಮುಂದಿನ ನಾಲ್ಕು ವರ್ಷಗಳ ಅವಧಿಗೆ ಈ ನೇಮಕಾತಿ ಮಾಡಲಾಗಿದೆ.

ಮೂಲತಃ ಚಿಕ್ಕಮಗಳೂರಿವರಾದ ತ್ಯಾಗರಾಜ್ ಅವರು ಶಿವಮೊಗ್ಗ, ಬೆಂಗಳೂರು, ಬೆಳಗಾವಿ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

Check Also

ಒಂದು ಟೇಬಲ್ ಎರಡು ಖರ್ಚಿಗೆ ಮಾತ್ರ ಅವಕಾಶ….!!

ಲೋಕಸಭಾ ಚುನಾವಣೆ: ಬಿಗಿ ಬಂದೋಬಸ್ತ್ ಸುಗಮ-ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, -: ಲೋಕಸಭಾ ಚುನಾವಣೆ …

Leave a Reply

Your email address will not be published. Required fields are marked *