Breaking News
Home / Breaking News / ಜಿಪಂ ಅಧ್ಯಕ್ಷೆ ಆಶಾ ಪ್ರಶಾಂತ ಐಹೊಳೆ ಅವರಿಗೆ ನವದುರ್ಗಾ ಸನ್ಮಾನ…

ಜಿಪಂ ಅಧ್ಯಕ್ಷೆ ಆಶಾ ಪ್ರಶಾಂತ ಐಹೊಳೆ ಅವರಿಗೆ ನವದುರ್ಗಾ ಸನ್ಮಾನ…

ಜಿಪಂ ಅಧ್ಯಕ್ಷೆ ಆಶಾ ಪ್ರಶಾಂತ ಐಹೊಳೆ ಅವರಿಗೆ ನವದುರ್ಗಾ ಸನ್ಮಾನ…

ಬೆಳಗಾವಿ- ಬೆಳಗಾವಿ ಜಿಲ್ಲಾ ಪಂಚಾಯ್ತಿ ಅದ್ಯಕ್ಷೆ ಆಶಾ ಐಹೊಳೆ ಅವರಿಗೆ ಮಹಾರಾಷ್ಟ್ರ ಜರ್ನಾಲಿಸ್ಟ ಫೌಂಡೆಶನ್ ನವರು ರಾಷ್ಟ್ರ ಮಟ್ಟದ ನವದುರ್ಗ ಸನ್ಮಾನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ

ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದ ಸೇವೆಯನ್ನು ಗುರುತಿಸಿ ಮಹಿಳಾ ದಿನಾಚರಣೆ ಅಂಗವಾಗಿ ಬೆಳಗಾವಿ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ನವದುರ್ಗಾ ಸಮ್ಮಾನ ಪ್ರಶಸ್ತಿ ನೀಡಲಾಗಿದ್ದು ಮಾರ್ಚ 7 ರಂದು ಕೊಲ್ಹಾಪೂರದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

2016 ರಲ್ಲಿ ಆಶಾ ಐಹೊಳೆ ಅವರಿಗೆ ರಾಜೀವ ಗಾಂಧಿ ಫೌಂಡೇಶನ್ ವತಿಯಿಂದ ಬೆಸ್ಟ್ ಜಿಪಂ ಅಧ್ಯಕ್ಷೆ ಪ್ರಶಸ್ತಿ ಲಭಿಸಿತ್ತು

ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಅವರು ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಪ್ರವಾಸ ಮಾಡಿ ಗ್ರಾಮೀಣ ಭಾಗದ ಸಮಸ್ಯೆ ಗಳನ್ನು ಆಲಿಸಿ ಅದಕ್ಕೆ ಸ್ಪಂದಿಸುತ್ತಿದ್ದಾರೆ .

Check Also

Banking & SSC Competitive Exam Coaching New Batch*

*Banking & SSC Competitive Exam Coaching New Batch* IBPS (Institute for Banking personal selection) has …

Leave a Reply

Your email address will not be published. Required fields are marked *