ಬೆಳಗಾವಿ- ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಪ್ರಜಾಕೀಯ ಪಕ್ಷದ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಆಶಾ ಕೋರೆ ಸೂಚಕಿಯಾಗಿರುವದು ವಿಶೇಷವಾಗಿದೆ
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ ರಾಜಪ್ಪನವರ ಇಂದು ನಾಮಪತ್ರ ಸಲ್ಲಿಸಿದ್ದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಶಾ ಕೋರೆ ಸೂಚಕಿಯಾಗಿದ್ದಾರೆ
ಬೆಳಗಾವಿ ಗ್ರಾಮೀಣ ಕ್ಷೇತ್ರದವರಾದ ಆಶಾ ಕೋರೆ ಮತ್ತು ಇತರರು ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗೆ ಸೂಚಕರಾಗಿದ್ದಾರೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ