ಬೆಳಗಾವಿ ಡಿಸಿ ಕಚೇರಿ ಎದುರು ಪಿಂಕ್ STRIKE….

,ಬೆಳಗಾವಿ- ಬೆಂಗಳೂರು ಬಳಿಕ ಈಗ ಬೆಳಗಾವಿಯಲ್ಲಿ ‘ಆಶಾ’ ಕಿಚ್ಚು ಕಾಣಿಸಿಕೊಂಡಿದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದ್ದಾರೆ
ಬೆಳಗಾವಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆ ನಡೆಯುತ್ತಿದೆ ಸರ್ದಾರ್ ಮೈದಾನದಿಂದ ಡಿಸಿ ಕಚೇರಿಯವರೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆದಿದೆ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಯುತ್ತಿದ್ದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗಿದೆ
ಬೆಳಗಾವಿ ಸುದ್ದಿ | Belagavi Suddi | Belagavi News ಸಮಸ್ಯಗೆ ಸ್ಪಂದನೆ