Breaking News

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಇಬ್ಬರು ಸಾವು!

ಬೆಳಗಾವಿ-ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನೊಪ್ಪಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ದುರ್ಮರಣ ಹೊಂದಿದ್ದಾರೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಕೊಳಚಿ ಗ್ರಾಮದ ವೆಂಕನಗೌಡ ಪಾಟೀಲ್(50), ಲಕ್ಕನಾಯಕನಕೊಪ್ಪದ ಪ್ರಮೋದ್ ಕುಂಬಾರ್(18) ಮೃತ ದುರ್ದೈವಿಗಳಾಗಿದ್ದಾರೆ.ಇಬ್ಬರು ಬೈಕ್ ಸವಾರರು ಗಾಯಗೊಂಡಿದ್ದು ಅವರನ್ನು ರಾಮದುರ್ಗ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ರಾಮದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Check Also

ಕೆಎಲ್ಇ ಡಾಕ್ಟರ್ ಗಳಿಗೆ ಯುದ್ಧ ಗೆದ್ದ ಸಂಭ್ರಮ

ಕೆಮ್ಮು ಮತ್ತು ಕಡಿಮೆ ರಕ್ತದೊತ್ತಡದೊಂದಿಗೆ ತೀವ್ರವಾದ ಉಸಿರಾಟದ ತೊಂದರೆ ಅನುಭವಿಸುತ್ತ ಜೀವನ್ಮರಣದ ನಡುವೆ ಹೋರಾಡುತ್ತಿದ್ದ ವ್ಯಕ್ತಿಗೆ ಪೆನುಂಬ್ರಾ ಡಿವೈಸ್ ಮೂಲಕ …

Leave a Reply

Your email address will not be published. Required fields are marked *