Breaking News
Home / ಕ್ರೈಮ್ ಸುದ್ದಿ / ಕಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲಿಯೇ ಮೂವರ ಸಾವು

ಕಾರಿಗೆ ಬೈಕ್ ಡಿಕ್ಕಿ ಸ್ಥಳದಲ್ಲಿಯೇ ಮೂವರ ಸಾವು

ಬೆಳಗಾವಿ
ಬೈಕ ಮತ್ತು ಕಾರ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ 3 ಜನರ ಸಾವನೊಪ್ಪಿದ ಘಟನೆ ಇಂದು ಬೆಳಗಿನ ಜಾವ ನಡೆದಿದೆ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಚಿಕ್ಕಾಲಗುಡ್ಡದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಘಟನೆ ನಡೆದಿದೆ
ಮುಜಾಹಿದ ದೇಸಾಯಿ 34, ಅಬ್ದುಲರಜಾಕ ಪಟೇಲ್ 33, ಕಲಿಮುನ ಪಟೇಲ್ 55, ಸ್ಥಳದಲ್ಲಿ ಸಾವನೊಪ್ಪಿದ್ದಾರೆ

3 ಜನ ಒಂದೆ ಬೈಕನಲ್ಲಿ ಸಾಗುತ್ತಿದ್ದರು ಕಾರಿಗೆ ಬೈಕ್ ಡಿಕ್ಕಿ ಹೊಡೆಯುತ್ತಿದ್ದಂತೆಯೇ ಮೂರು ಜನ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ
ಯಮಕನಮರಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *