Breaking News
Home / ಕ್ರೈಮ್ ಸುದ್ದಿ / ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.

ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು.

ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ

ಅಪಘಾತದಲ್ಲಿ ಲಕ್ಕಪ್ಪ (30 )ಸಂಗಪ್ಪ (22 )ಮೃತ ದುರ್ದೈವಿಗಳಾಗಿದ್ದಾರೆ ರಾಮದುರ್ಗ ತಾಲೂಕಿನ ಸಾಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ
ಬೆಳಗಿನಜಾವ ಘಟನೆ. ಕಟಕೋಳ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

ಪ್ರಕರಣ ದಾಖಲಿಸಿಕೊಂಡಿರುವ ಕಡಕೋಳ ಠಾಣೆಯ ಪೋಲೀಸರು ತನಿಖೆ ಮಂದುವರೆಸಿದ್ದಾರೆ

Check Also

ಡಾಲ್ಬಿ ಮೇಲಿಂದ ಬಿದ್ದು ಬೆಳಗಾವಿಯ ಯುವಕ ಸಾವು

ಬೆಳಗಾವಿ- ನಗರದಲ್ಲಿ ನಡೆದ ಅಂಬೇಡ್ಕರ್ ಜಯಂತಿ ಉತ್ಸವದ ಮೆರವಣಿಗೆಯಲ್ಲಿ ಆವಘಡ ಸಂಭವಿಸಿದೆ ಡಾಲ್ಬೀ ಮೇಲಿಂದ ಆಯ ತಪ್ಪಿ ಕೆಳಗೆ ಬಿದ್ದು …

Leave a Reply

Your email address will not be published. Required fields are marked *