ಮುಳುಗಿದ ಅಲತ್ರಿ ಸೇತುವೆ ವಾಹನ ಸಂಚಾರ ನಿಷೇಧ

 

 

ಖಾನಾಪೂರ- ಪಶ್ಚಿಮ ಘಟ್ಟದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ , ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಖಾನಾಪೂರ ತಾಲೂಕಿನ ಹಳ್ಳಗಳು,ನಾಲೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.

ಖಾನಾಪೂರದ ಮಂತುರ್ಗಾ ಗ್ರಾಮದ ಅಲತ್ರಿ ಸೇತುವೆ ಮುಳುಗಡೆಯಾಗಿದ್ದು ಸಿಂಧನೂರು ಹೆಮ್ಮಡಗಾ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ.

Water flowing On Alatri Bridge near Manturga village and traffic on Sindhanuru Hemmadaga state highway closed today

Check Also

ಅನಾಹುತ ಮಳೆಗೆ ಗೋಡೆ ಕುಸಿದು ಮಹಿಳೆ ಸಾವು

ಗೋಕಾಕ: ಗೋಕಾಕದ ಸಂಗಮ ನಗರದ ಫರೀದಾ ಎಂಬ ಮಹಿಳೆ ಗೋಡೆ ಕುಸಿದ ಪರಿಣಾಮ ಮೃತಪಟ್ಟಿದ್ದಾರೆ. ಇವರು ತಮ್ಮ ಮಗ ರಿಯಾಜ್ …

Leave a Reply

Your email address will not be published. Required fields are marked *